ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ಹೊಸ ಟ್ಯಾಕ್ಸ್ ಸ್ಲ್ಯಾಬ್ ಘೋಷಣೆ ಮಾಡಿದ್ದಾರೆ. 3 ಲಕ್ಷದ ವರೆಗೆ ವರೆಗೆ ಯಾವುದೇ ತೆರಿಗೆ ಇಲ್ಲ. 3 ಲಕ್ಷ […]
Year: 2024
ಕೇಂದ್ರ ಬಜೆಟ್ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ […]
ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕ್ಕೀಡಾಗಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಅನಾರೋಗ್ಯದ […]
ಬಿಜೆಪಿ-ಕಾಂಗ್ರೆಸ್ ಸರ್ಕಾರಗಳ ಹಗರಣ ತನಿಖೆ ಸಿಬಿಐಗೆ ಕೊಡಿ: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ […]
ಜೋಗ ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ
ಶಿವಮೊಗ್ಗ: ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. […]
ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: AAP
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ ಮತ್ತು ಜೂನ್ 3 ಮತ್ತು ಜುಲೈ 7 ರ ನಡುವೆ […]
ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಯುವಕ ಅಮೆರಿಕದಲ್ಲಿ ಗುಂಡೇಟಿಗೆ ಬಲಿ : ವಿಡಿಯೋ
ವಾಷಿಂಗ್ಟನ್: ರಸ್ತೆಯಲ್ಲಿ ನಡೆದ ಜಗಳ ತಾರಕಕ್ಕೇರಿ ದುಷ್ಕರ್ಮಿಯೋರ್ವ ಭಾರತ ಮೂಲದ ಅಮೆರಿಕನ್ ಮೇಲೆ ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಮೂಲದ ಗವಿನ್ ದಸೌರ್ […]
ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರು: ಸಾರಿಗೆ ಇಲಾಖೆಯ ಚಾಲಕರು, ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ […]
ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಾಲಕ ಸಾವು
ಶಿವಮೊಗ್ಗ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ. ಸಾಗರದ ಜನ್ನತ್ ನಗರದ ಆರು ವರ್ಷದ ಮಹಮ್ಮದ್ ನಯಾನ್ ಎಂಬ ಬಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. […]
ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ನಿರ್ದೇಶಕ ವಿನೋದ್ ದೊಂಡಾಲೆ ನಾಗಾರಬಾವಿಯ ತಮ್ಮ ನಿವಾಸದಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ‘ಕರಿಮಣಿ’, ‘ಮೌನರಾಗ’ ಸೇರಿದಂತೆ […]
