ಬಾಗಲಕೋಟೆ : ಎರಡು ತಲೆ, ನಾಲ್ಕು ಕಾಲುಗಳಿರುವ ಮಕ್ಕಳು ಜನಿಸಿರುವುದನ್ನು ನೋಡಿದ್ದೇವೆ. ಅದರಂತೆ ಇದೀಗ ಅಚ್ಚರಿ ಎಂಬಂತೆ 25 ಬೆರಳುಗಳು ಇರುವ ಅಪರೂಪದ ಮಗುವೊಂದು ಜನನವಾಗಿದೆ. ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ಖಾಸಗಿ […]
Year: 2024
ನೋ ಸ್ವಿಗ್ಗಿ, ನೋ ಜೊಮ್ಯಾಟೋ – ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
ಬೀದರ್: ಮದ್ಯ ದರ ಏರಿಕೆ ಹಾಗೂ ಆನ್ಲೈನ್ನಲ್ಲಿ ಮದ್ಯ ಮಾರಾಟ ವಿಚಾರವಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರು ಬೀದರ್ನಲ್ಲಿ ಶನಿವಾರ ಸ್ಪಷ್ಟನೆ ನೀಡಿದ್ದಾರೆ. ಆನ್ಲೈನ್ ಮಾರಾಟ ಯಾವತ್ತೂ ಮಾಡುವುದಿಲ್ಲ, ಅದರ ಸಾಧ್ಯತೆಯೂ ಇಲ್ಲ. […]
ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಪ್ರಮುಖ ಘೋಷಣೆ ನಿರೀಕ್ಷೆ: ಬಿ.ವೈ.ರಾಘವೇಂದ್ರ
ಶಿವಮೊಗ್ಗ: ಎನ್ ಡಿಎ ಸರ್ಕಾರ ಜುಲೈ 23 ಕ್ಕೆ ಬಜೆಟ್ ಮಂಡಿಸುತ್ತಿದೆ. ಐತಿಹಾಸಿಕ ಬಜೆಟ್ ಇದಾಗಲಿದೆ. ರಾಷ್ಟ್ರದ ಸರ್ವಾಂಗಣ ಬಜೆಟ್ ಆಗಲಿದೆ. ರಾಷ್ಟ್ರಪತಿ ಭಾಷಣದ ವಂದನಾ ಭಾಷಣದಲ್ಲಿ ಶಿವಮೊಗ್ಗದ ರೈಲ್ವೆ, ಹೈವೆ ಮತ್ತು ಪ್ರವಾಸೋದ್ಯಕ್ಕೆ […]
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ : ಬೆಂಬಲ ನೀಡಲು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್. ವಾಗೀಶ್ ಮನವಿ
ಭದ್ರಾವತಿ: ಕಳೆದ 20 ವರ್ಷಗಳಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸದಸ್ಯನಾಗಿ ಸಮಾಜದ ಅಭಿವೃದ್ಧಿ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ನನ್ನನ್ನು ಹಾಗೂ ನನ್ನ ತಂಡವನ್ನು ನಾಳೆ ನಡೆಯಲಿರುವ ತಾಲೂಕು ಘಟಕದ ಚುನಾವಣೆಯಲ್ಲಿ ಗೆಲ್ಲಿಸುವಂತೆ […]
ಮದುವೆ ಡೇಟ್ ಚೇಂಜ್ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್ ಎಂದ ತರುಣ್ ಸುಧೀರ್
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ […]
ಸ್ಕೂಟರ್ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್ಸ್ಟೇಬಲ್ : ವಿಡಿಯೊ
ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ […]
ಯಡಿಯೂರಪ್ಪ ಹಾಗೂ ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ […]
ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
ಗಂಗಾವತಿ: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು […]
ಶೃಂಗೇರಿ ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ; ಆಗಸ್ಟ್ 15ರಿಂದ ಜಾರಿ
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ […]
ಶಿವಮೊಗ್ಗ : ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾಗಿರುವ ಪ್ರಕಾಶ್ ಹಾಗೂ […]
