ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಬೆನ್ನಲ್ಲೇ ಬಿಸಿಸಿಐ ಇದೀಗ ಟಿ20 ತಂಡದ ನಾಯಕನನ್ನಾಗಿ ಸೂರ್ಯಕುಮಾರ್ ನನ್ನು ಆಯ್ಕೆ ಮಾಡಿದೆ. ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ […]
Year: 2024
ಶಿರೂರು ಗುಡ್ಡ ಕುಸಿತ: ಮೃತರ ಸಂಖ್ಯೆ 7ಕ್ಕೆ ಏರಿಕೆ, ನದಿಯಲ್ಲಿ ಕೊಚ್ಚಿ ಹೋಗಿದ್ದ ಟ್ಯಾಂಕರ್ನಿಂದ ಗ್ಯಾಸ್ ಹೊರಕ್ಕೆ
ಉತ್ತರ ಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಗುಡ್ಡ ಕುಸಿತದ ರಭಸಕ್ಕೆ ಛಿದ್ರವಾಗಿರುವ […]
ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ : ಸಂಸದ ಬಿ.ವೈ.ರಾಘವೇಂದ್ರ
ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ ನೀಡುವಲ್ಲಿ ವಿಶೇಷ ಗಮನ ನೀಡಲಾಗಿದ್ದು, ಈಗಿನ ಬದಲಾವಣೆಗಳಿಂದ ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಜೋಗ ಜಲಪಾತ […]
ನಟ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ […]
ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ
ಹೊಸನಗರ: ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಗುರುವಾರ(ಜುಲೈ 18) ದಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ […]
ಕನ್ನಡ ಕಲಿಯುವಂತೆ ರೈಲ್ವೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತಾಕೀತು!
ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಅಧಿಕಾರಿಗಳು ಆಡಳಿತಾತ್ಮಕ ಅನುಕೂಲಕ್ಕಾಗಿ ಕನ್ನಡ ಭಾಷೆಯನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಬುಧವಾರ […]
ಆನಂದಪುರ : ಮನೆಯ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಕುಟುಂಬ
ಆನಂದಪುರ : ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ […]
ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿತ
ತೀರ್ಥಹಳ್ಳಿ: ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಮತ್ತೊಮ್ಮೆ ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಕುಸಿದು ಬಿದ್ದ […]
ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು
ಹಾಸನ: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಷಾಢ ನಿಮಿತ್ತ ಉಪವಾಸವಿದ್ದ ರೇವಣ್ಣ ಅವರು ದೇವಾಲಯಕ್ಕೆ ಪೂಜೆಗೆ ಸಲ್ಲಿಸಲು ಹೋಗಿದ್ದಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. […]
ಮಾರಾಣಾಂತಿಕ ಡೆಂಗ್ಯೂ; ವಾರದ ಅವಧಿಯಲ್ಲಿ ರಿಪ್ಪನ್ಪೇಟೆಯಲ್ಲಿ ಎರಡನೇ ಬಲಿ
ರಿಪ್ಪನ್ಪೇಟೆ: ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಉಲ್ಭಣಗೊಳ್ಳುತ್ತಿದ್ದು ಶಂಕಿತ ಡೆಂಗ್ಯೂ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ […]
