Trending

ಶಿಕಾರಿಪುರ : ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿ; ರೈತರ ಸಂತಸ

ಶಿಕಾರಿಪುರ: ತಾಲ್ಲೂಕಿನ ರೈತರ ಜೀವನಾಡಿಯಾಗಿ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು,ಕೋಡಿ ಮೇಲೆ ನೀರು ಹರಿಯುತ್ತಿದೆ. ಅಂಜನಾಪುರ ಜಲಾಶಯ ಸುಮಾರು 23 ಅಡಿ ನೀರಿನ ಸಂಗ್ರಹ […]

ತೀರ್ಥಹಳ್ಳಿ : ಕುಸಿದು ಬಿತ್ತು ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !

ತೀರ್ಥಹಳ್ಳಿ : ಕುರುವಳ್ಳಿ -ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ […]

‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ಇನ್ನಿಲ್ಲ

ಪರ್ಯಾಯ ಸಿನಿಮಾ ಹಾಗೂ ಟಿವಿ ಧಾರಾವಾಹಿಗಳ ಮೂಲಕ ಕನ್ನಡ ಮನೊರಂಜನಾ ಲೋಕಕ್ಕೆ ಅವಿಸ್ಮರಣೀಯ ಕಾಣ್ಕೆ ನೀಡಿರುವ ನಿರ್ದೇಶಕರಲ್ಲಿ ಒಬ್ಬರಾಗಿರುವ ಸದಾನಂದ ಸುವರ್ಣ ಇಂದು (ಜುಲೈ 16) ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಸುವರ್ಣ […]

ಅನಂತ್ ಅಂಬಾನಿ ಮದುವೆಗೆ ಬಾಂಬ್ ಬೆದರಿಕೆ: ಗುಜರಾತ್ ಮೂಲದ ಇಂಜಿನಿಯರ್ ಬಂಧನ

ನವದೆಹಲಿ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಬಂಧಿಸಿದ್ದಾರೆ. ವ್ಯಾಪಕ ಕಳವಳವನ್ನು ಉಂಟುಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ […]

ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ; 7 ಮಂದಿ ದುರ್ಮರಣ – ಸಂಸದ ಕಾಗೇರಿ ಮಾಹಿತಿ

ಅಂಕೋಲಾ:  ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಮಂಗಳವಾರ(ಜು.16ರಂದು) ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ […]

ಜು.16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದು, ಜಿಲ್ಲೆಯ […]

ತೀರ್ಥಹಳ್ಳಿ : ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆ: ಭಾರೀ ಮಳೆಗೆ ಧರೆ ಕುಸಿತ

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆಯ ಧರೆ ಕುಸಿದಿದ್ದು ವಾಹನಗಳಿಗೆ ಓಡಾಡಲು ತೊಂದರೆ ಆಗಿದೆ. ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ […]

10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ‌ಆರ್ಥಿಕ ‌ಇಲಾಖೆ ಒಪ್ಪಿಗೆ ನೀಡಿದ ಕೂಡಲೇ‌ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ […]

ಒಂದೇ ಕಡೆ 5 ವರ್ಷ ಸೇವೆ ಪೂರೈಸಿದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆಗೆ ಸೂಚನೆ

ಬೆಂಗಳೂರು:  5 ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಮತ್ತು ಎ.ಎಸ್.ಐ ಅವರುಗಳ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ ಪೆಕ್ಟರ್ ಜನರಲ್ ಆಫ್ ಪೊಲೀಸ್‌ ನ […]

ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ

ಸಾಗರ: ಸಾಧಾರಣ ಮಟ್ಟದಲ್ಲಿ ಸುರಿಯುತ್ತಿದ್ದ ಮಳೆ ಭಾನುವಾರ ಸಂಜೆಯಿಂದ ತೀವ್ರ ಸ್ವರೂಪ ಪಡೆಯುತ್ತಿದ್ದು ಪ್ರವಾಹದ ರೀತಿ ಮಳೆ ನೀರು ಮನೆಗೆ ನುಗ್ಗಿದ ಘಟನೆ, ಮನೆ ಮೇಲೆ ಮರ ಉರುಳಿರುವ ಘಟನೆಗಳು ನಡೆದಿವೆ. ಈ ನಡುವೆ […]

[pj-news-ticker]