ದಾವಣಗೆರೆ: ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಬದಲಾವಣೆಯಾಗಲಿದೆ ಎಂದಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಹರಿಹಾಯ್ದರು. ಅವರೇನು ತಿರುಕನ ಕನಸು ಕಾಣುತ್ತಿದ್ದಾರೆಯೇ […]
Year: 2024
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
ಮಧ್ಯಪ್ರದೇಶ: ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಬೆಳಕಿಗೆ ಬಂದಿದೆ. […]
ನಮ್ಮಲ್ಲಿ ಹೈಕಮಾಂಡ್ ಇದೆ : ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
ಶಿವಮೊಗ್ಗ: ನಮ್ಮಲ್ಲಿ ಹೈಕಮಾಂಡ್ ಇದೆ. ರಾಜ್ಯಧ್ಯಕ್ಷ ಬದಲಾವಣೆ ವಿಚಾರವನ್ನು ಅದು ನೋಡಿಕೊಳ್ಳುತ್ತದೆ. ಸದ್ಯಕ್ಕೆ ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ದಕ್ಷ ನಾಯಕರಾಗಿ ಸಂಘಟನೆ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ […]
ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
ತುಮಕೂರು: ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಸೋಮವಾರ 10 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಡ್ರೋನ್ ಪ್ರತಾಪ್ […]
ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
ಶಿವಮೊಗ್ಗ: ವಿಶ್ವಪ್ರಸಿದ್ದ ಜೋಗ ಜಲಪಾತ ವೀಕ್ಷಣೆಗೆ ತೆರಳಲು ಯೋಜನೆ ಹಾಕಿಕೊಂಡಿದ್ದೀರಾ? ಹಾಗಾದರೆ ನೀವು ಇದನ್ನು ಓದಬೇಕು. ಕಾಮಗಾರಿಯ ಕಾರಣದಿಂದ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಭಂದಿಸಲಾಗಿದೆ. ಜೋಗ […]
ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ
ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 73 ವರ್ಷದ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ […]
ಸಿಎಂಗೆ ಮದುವೆ ಕರೆಯೋಲೆ ನೀಡಿದ ನಟ ಧನಂಜಯ್ : ಆಮಂತ್ರಣ ಪತ್ರ ಹೇಗಿದೆ ನೋಡಿ
ಬೆಂಗಳೂರು: ನಟ ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ ಅವರ ನಿಶ್ಚಿತಾರ್ಥ ಕೆಲ ವಾರಗಳ ಹಿಂದೆಯಷ್ಟೇ ನೆರವೇರಿತ್ತು. ಫೆಬ್ರವರಿ 16ರಂದು ಬಾಳ ಬಂಧನಕ್ಕೆ ಕಾಲಿಡಲಿರುವ ಜೋಡಿ, ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮದುವೆಯ ಮೊದಲ […]
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆ ಇದೆ : ಕುಮಾರ್ ಬಂಗಾರಪ್ಪ ಸ್ಪೋಟಕ ಹೇಳಿಕೆ
ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ರಾಜಕ್ಕೆ ಭೇಟಿ ನೀಡಿ ಬಣ […]
ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್ ಇಬ್ಬರು ಸ್ನೇಹಿತರು ಅರೆಸ್ಟ್
ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದರು. ಡ್ರೋನ್ ಪ್ರತಾಪ್ ಗೆ ಸಹಾಯ ಮಾಡಿದಂತ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಈಗ ಬಂಧಿಸಿದ್ದಾರೆ. […]
ಸಾಗರ : ಪ್ರವಾಸಿಗರ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ […]
