Trending

ಐಸಿಸಿ ಟಿ20 ವಿಶ್ವಕಪ್ 2024 : ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

ಮುಂಬೈ: ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ 125 ಕೋಟಿ ರೂ. ಗಳ ಬಹುಮಾನ ಘೋಷಣೆ ಮಾಡಿದೆ. 125 ಕೋಟಿ ರೂ ಎಲ್ಲವೂ 15 ಮಂದಿ […]

ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನೂರಾರು ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು, ಇದೀಗ ನಟ ದರ್ಶನ್‌ ಸೇರಿ 10 ಮಂದಿ ಆರೋಪಿಗಳ ಬೆರಳಚ್ಚು ಹೊಂದಾಣಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪ್ರೇಯಸಿ […]

ಡೆಂಘೀ ಹಾವಳಿ ಬೆನ್ನಲ್ಲೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ

ಹಾವೇರಿ: ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಘೀ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸೋಂಕಿಗೀಡಾಗಿರುವ 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 12 […]

ಭದ್ರಾ ಡ್ಯಾಂ : ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

ಶಿವಮೊಗ್ಗ: ಭದ್ರಾ ಡ್ಯಾಂ ನ ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಕಳೆದ ಐದು ದಿನಗಳಿಂದ 2500 ಕ್ಯೂಸೆಕ್ಸ್ ಗೂ ಅಧಿಕ ನೀರು ಸೋರಿಕೆಯಾಗುತ್ತಿತ್ತು. ಭದ್ರಾ ನದಿಗೆ ಅನಾಯಾಸವಾಗಿ ನೀರು […]

ಆಗುಂಬೆ : ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು […]

ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

ನವದೆಹಲಿ: ಹಾಲಿವುಡ್‌ ಚಿತ್ರರಂಗದ ಖ್ಯಾತ ನಿರ್ಮಾಪಕ, ಆಸ್ಕರ್‌ ವಿಜೇತ ಜಾನ್ ಲ್ಯಾಂಡೌ(63) ನಿಧನರಾಗಿದ್ದಾರೆ. ಹಾಲಿವುಡ್‌ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಅವರ ದೀರ್ಘಾವಧಿಯ ನಿರ್ಮಾಪಕ ಪಾಲುದಾರರಾಗಿದ್ದ ಜಾನ್ ಲ್ಯಾಂಡೌ‌ ಕಳೆದ ಕೆಲ ಸಮಯದಿಂದ ಕ್ಯಾನ್ಸರ್‌ […]

ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಶಿಮ್ಲಾ/ಗುವಾಹಾಟಿ: ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ. ಧರ್ಮಶಾಲಾ, ಪಾಲಂಪುರದಲ್ಲಿ ಮಳೆ ಪ್ರಮಾಣ […]

ತುಂಗಭದ್ರೆಯ ತಟದಲ್ಲಿ ಕಾಣಿಸಿಕೊಂಡ ಅಪರೂಪದ ನೀರು ನಾಯಿಗಳು

ದಾವಣಗೆರೆ: ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಜಿಲ್ಲೆಯ ಜೀವನದಿ ತುಂಗಭದ್ರೆಯ ತಟದಲ್ಲಿ ಅಪರೂಪದ ನೀರು ನಾಯಿಗಳು ಕಾಣಿಸಿಕೊಂಡಿವೆ. ದಾವಣಗೆರೆಯ ಹರಿಹರದ ಬಳಿ ಇರುವ ರಾಜನಹಳ್ಳಿ ಜಾಕ್ ವೆಲ್ ಬಳಿ ಕಾಣಿಸಿಕೊಂಡ […]

ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

ಹರಾರೆ:  ಜಿಂಬಾಬ್ವೆ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗಿಲ್‌ ನಾಯಕತ್ವದ ಯುವ ಟೀಮ್‌ ಇಂಡಿಯಾ ಆಘಾತಕಾರಿ ಸೋಲುಕಂಡಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಅಂದುಕೊಂಡಂತೆ ಭರ್ಜರಿ ಬೌಲಿಂಗ್‌ ಮಾಡಿ ಜಿಂಬಾಬ್ಬೆ […]

ಜುಲೈ 23ಕ್ಕೆ ನರೇಂದ್ರ ಮೋದಿ 3.0 ಮೊದಲ ಬಜೆಟ್: ಸತತ 7ನೇ ಬಾರಿ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡನೆ

ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಕೇಂದ್ರ ಬಜೆಟ್ ಜುಲೈ 23ರಂದು ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಪೂರ್ಣ […]

[pj-news-ticker]