Trending

ಆಗುಂಬೆ ಘಾಟಿ : ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

ಶಿವಮೊಗ್ಗ: ಆಗುಂಬೆ ಭಾಗದಲ್ಲಿ ಭಾರೀ ಗಾಳಿ – ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮಿನಿ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. […]

ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್‌ ಲೈನ್‌ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ. ಆನ್‌ಲೈನ್‌ […]

ಶಿವಮೊಗ್ಗ : ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ತುಂಗಾ ಜಲಾಶಯಕ್ಕೆ 39 ಸಾವಿರ ಕ್ಯೂಸೆಕ್ಸ್‌ ಗೂ ಅಧಿಕ ನೀರು ಬರುತ್ತಿದ್ದು ಅಷ್ಟೂ ನೀರನ್ನು […]

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಮುಂಬಯಿ: ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಬಳಿಕ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ […]

ಶಿವಮೊಗ್ಗ : ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ […]

4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ […]

ಹತ್ರಾಸ್‌ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ; ಸ್ಥಳದಲ್ಲೇ ಸಾವು

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 121 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಹೆಣಗಳ ರಾಶಿ ನೋಡಿ […]

ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

ಚಿಕ್ಕಮಗಳೂರು: ಸರಕಾರಿ ಬಸ್ಸು ಹತ್ತುವ ವೇಳೆ ಡೋರ್ ಲಾಕ್ ತುಂಡಾದ ಪರಿಣಾಮ ಮಹಿಳೆ ಬಸ್ಸಿನಿಂದ ಹೊರಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಐದಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಐದಳ್ಳಿ ಗ್ರಾಮದ ಶಕುಂತಲಮ್ಮ […]

ಶಿವಮೊಗ್ಗ : ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. […]

ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ. ಮೂಲತಃ ಹಾಸನ ಹೊರವಲಯದ ಚನ್ನಪಟ್ಟಣದ ನಿವಾಸಿ ಮಮತಾ(38) […]

[pj-news-ticker]