Trending

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರರಿಂದ 150 ಕೋಟಿ ರೂ. ಆಮಿಷ : ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ […]

ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ

ಗದಗ : ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. […]

ಪತ್ನಿಯ ಕಾಟಕ್ಕೆ ರೈಲಿಗೆ ತಲೆಕೊಟ್ಟು ಹೆಡ್ ಕಾನ್ಸ್ಟೇಬಲ್ ಸೂಸೈಡ್

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ […]

ಶಿವಮೊಗ್ಗಕ್ಕೆ ಲಗ್ಗೆಯಿಟ್ಟ ಕಲಬೆರಕೆ ಜೇನುತುಪ್ಪ : ರಸ್ತೆ ಬದಿ ಜೇನುತುಪ್ಪ ಖರೀದಿಸುವ ಮುನ್ನ ಹುಷಾರ್

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಲಬೆರಕೆ ಜೇನುತುಪ್ಪ ಮಾರಾಟದ ಹಾವಳಿ ಹೆಚ್ಚಾಗಿದೆ. ಈಗ ತಾನೇ ಕಾಡಿನಿಂದ ಜೇನು ಇಳಿಸಿ ತಂದಿದ್ದೇವೆ ಉತ್ತಮ ಗುಣಮಟ್ಟದ ಜೇನುತುಪ್ಪ ಎಂದು ರಸ್ತೆ ಬದಿಯಲ್ಲಿ ಕೂತು ಮಾರಾಟ ಮಾಡುವವರ ಬಳಿ ಖರೀದಿಸುವ […]

ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ : ಸಚಿವ ಭೈರತಿ ಸುರೇಶ್

ಬೆಳಗಾವಿ : ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ […]

ಸಾರ್ವಜನಿಕರಿಗೆ ತೊಂದರೆ ಆದ್ರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ : ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡು ಜನರಿಗೆ ತೊಂದರೆ ನೀಡಿದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. […]

ನಟ ಅಲ್ಲು ಅರ್ಜುನ್ ಬಂಧನ : ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ […]

ದರ್ಶನ್‌, ಪವಿತ್ರಾಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು: ರಾಷ್ಟ್ರದ ಗಮನ ಸೆಳೆದಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು […]

ತೀರ್ಥಹಳ್ಳಿ : ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿ: ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ಪರಶುರಾಮ್ (43) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ. 2005 ರ […]

ಹೊಳೆಹೊನ್ನೂರು : ಪ್ರತ್ಯೇಕ ಅಪಘಾತ… ಇಬ್ಬರು ಮೃತ್ಯು, ಓರ್ವನಿಗೆ ಗಾಯ

ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಘಟನೆ 1: ಹೊಳೆಹೊನ್ನೂರು ಮಲ್ಲಾಪುರ ಬಳಿ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೈಕೊಂಡು […]

[pj-news-ticker]