ಶಿವಮೊಗ್ಗ: ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು ಕೊನೆಗೂ ಪಕ್ಷದಿಂದ ಉಚ್ಚಾಟಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ […]
Year: 2024
ಉಚಿತ ಬಸ್ ಪ್ರಯಾಣ ಟಿಕೆಟ್ ನ ಹಾರವನ್ನು ಸಿಎಂಗೆ ನೀಡಿದ ಹಾಸನದ ಕಾನೂನು ವಿದ್ಯಾರ್ಥಿನಿ!
ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು […]
ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ
ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಸಿಗದ […]
ಬಿಎಸ್ ವೈ ಪುತ್ರನ ವಿರುದ್ಧ ಸೆಡ್ಡು: ಕಣದಲ್ಲಿ ಉಳಿದ ಈಶ್ವರಪ್ಪಗೆ ರೈತನ ಚಿಹ್ನೆ ನೀಡಿದ ಆಯೋಗ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಕೊನೆ ಕ್ಷಣದಲ್ಲಿ ನಾಮಪತ್ರ […]
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
ಶಿವಮೊಗ್ಗ: ಫಕ್ಕಿರೇಶ್ವರ ಮಠ ಜಾತ್ಯತೀತ ಮಠ. ಹೀಗಾಗಿ ಲೋಕಸಭೆಗೆ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ನಾಮಪತ್ರ ವಾಪಾಸು ತೆಗೆದುಕೊಂಡು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರ […]
ಚಿಕ್ಕಮಗಳೂರು : ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದು ಐದು ಲಕ್ಷ ರೂಪಾಯಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ನಗರ ಐ.ಜಿ.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂಗೆ ಭಾನುವಾರ ಮಧ್ಯರಾತ್ರಿ ಬೆಂಕಿ ತಗುಲಿ ಐದು […]
ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾರು ಅಪಘಾತ
ಚಿಕ್ಕಮಗಳೂರು : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಮಾಜಿ ಸಚಿವ ಮಾಧುಸ್ವಾಮಿ ಅವರು […]
ನರೇಂದ್ರ ಮೋದಿ ಈ ದೇಶಕ್ಕೆ ಹಿಡಿದಿರುವ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೋಲಾರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ. ಕೋಲಾರದಲ್ಲಿ ಮಾತನಾಡಿರುವ ರಮೇಶ್ ಕುಮಾರ್, […]
ಏ.22 ರಂದು ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
ಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲುವ ಉದ್ದೇಶದಿಂದ ಸ್ವಯಂ ಪ್ರೇರಿತವಾಗಿ ಏ.22 ರಂದು ಮುಸ್ಲಿಂ ಸಮುದಾಯ ಹುಬ್ಬಳ್ಳಿ-ಧಾರವಾಡದಲ್ಲಿ ಅಂಗಡಿ-ಮುಂಗಟ್ಟು […]
ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಹೊಸದಿಲ್ಲಿ: ಸ್ವಾಯತ್ತ ಸಾರ್ವಜನಿಕ ಪ್ರಸಾರಕ ಸಂಸ್ಥೆ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಕೆಂಪು ಬಣ್ಣದಿಂದ ಕಿತ್ತಳೆ ಬಣ್ಣಕ್ಕೆ ಬದಲಾಯಿಸಿದ್ದು, ವಿರೋಧ ಪಾಳಯದಿಂದ ಟೀಕೆಗೆ ಕಾರಣವಾಗಿದೆ. ದೂರದರ್ಶನದ ಇಂಗ್ಲಿಷ್ ಸುದ್ದಿ ವಾಹಿನಿಯಾದ ಡಿಡಿ ನ್ಯೂಸ್ ಇತ್ತೀಚೆಗೆ […]
