Trending

ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

ಮುಂಬಯಿ: ಅಪರಿಚಿತ ವ್ಯಕ್ತಿಗಳು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆಯ ಮುಂದೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿರುವ ಘಟನೆ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಮುಂಜಾನೆ ಸುಮಾರು 4:51 ರ ವೇಳೆಗೆ ಮುಂಬೈನ ಬಾಂದ್ರಾ […]

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ : ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೃತವ್ಯಕ್ತಿಗೆ ಅಂದಾಜು 35 ವರ್ಷವಾಗಿರಬಹುದೆಂದು ಅಂದಾಜಿಸಲಾಗಿದೆ. ಈತ ಕೆಳಕ್ಕೆ ಬಿದ್ದಿದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಬಿದ್ದ ಬೆನ್ನಲ್ಲೆ […]

ಸಿಡ್ನಿ ಮಾಲ್‌ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: 5 ಮಂದಿ ಸಾವು; ಆರೋಪಿಗೆ ಗುಂಡಿಟ್ಟ ಪೊಲೀಸರು

ಸಿಡ್ನಿ: ಸಿಡ್ನಿಯ ಬೋಂಡಿ ಮಾಲ್‌ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಬೋಂಡಿ ಜಂಕ್ಷನ್‌ನಲ್ಲಿರುವ ವೆಸ್ಟ್‌ಫೀಲ್ಡ್ ಮಾಲ್‌ನಲ್ಲಿ ದಾಳಿ […]

ತೀರ್ಥಹಳ್ಳಿ: ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

ತೀರ್ಥಹಳ್ಳಿ : ಬಿ.ವೈ ರಾಘವೇಂದ್ರ ಅವರಿಗಿಂತ ಜಾಸ್ತಿ ಬಂಗಾರಪ್ಪನವರ ಕೊಡುಗೆ ಜಿಲ್ಲೆಗೆ ಇದೆ. ಮುಳುಗಡೆ ಪ್ರದೇಶಕ್ಕೆ ರಾಘವೇಂದ್ರ ಏನು ಮಾಡಿದ್ದಾರೆ? ಕೇಂದ್ರ ಸರ್ಕಾರ ಅವರದ್ದೇ ಇತ್ತು, ರಾಜ್ಯ ಸರ್ಕಾರ ಕೂಡ ಅವರ ಕೈಲಿ ಇತ್ತು. […]

ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜ್ಯೋತಿಷಿ ಎಸ್ ಕೆ ಜೈನ್ ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯ ಕಾರಣ 67 ವರ್ಷದ ಎಸ್ ಕೆ ಜೈನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಕೆ ಜೈನ್ […]

ನಾಮಪತ್ರ ಹಿಂಪಡೆಯದಿದ್ದರೆ ಈಶ್ವರಪ್ಪ ಕಿಕ್‌ಔಟ್‌?

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಏಪ್ರಿಲ್‌ 19ರವರೆಗೆ ಕಾದು ನೋಡಲು ಬಿಜೆಪಿ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಎಷ್ಟೇ […]

ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮನ್ನು ರಾಜಕೀಯವಾಗಿ […]

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

ಬಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು […]

ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು….: ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ದೊಡ್ಡವರು, ನಮ್ಮಿಂದ ಅಥವಾ ಪ್ರಹ್ಲಾದ್ ಜೋಶಿ ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ಆಗಿರುವ ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು […]

ನಾಮಪತ್ರ ಸಲ್ಲಿಸಿದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ […]

[pj-news-ticker]