Trending

ದ್ವಿತೀಯ ಪಿಯುಸಿ ಪರೀಕ್ಷೆ : ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ, ಪ್ರಕ್ರಿಯೆ ಹೇಗಿದೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಬುಧವಾರ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಶೇಕಡಾ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,74,315 […]

ನಾಳೆ ಬೆಳಗ್ಗೆ ಪಿಯುಸಿ ಫಲಿತಾಂಶ ಪ್ರಕಟ 

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ […]

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ರಿಲೀಫ್; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ […]

ಒಂದೇ ಕಾರ್ಯಕ್ರಮದಲ್ಲಿ ಈಶ್ವರಪ್ಪ- ರಾಘವೇಂದ್ರ ಭಾಗಿ

ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಎದ್ದು ಯಡಿಯೂರಪ್ಪ ಮತ್ತು ಪುತ್ರ ರ ವಿರುದ್ದ ಸಮರ ಸಾರಿರುವ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಮತ್ತು ಸಂಸದ ಹಾಗೂ ಬಿಜೆಪಿ […]

ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಖಾಸಗಿ ಬಸ್ ಹರಿದು ಬಿಜೆಪಿ ಕಾರ್ಯಕರ್ತ ದುರ್ಮರಣ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ […]

ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ […]

ಸೊರಬ: ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಇಳಿದ ಖಾಸಗಿ ಬಸ್

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್‌ ಬಳಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ […]

ಕೈಲಾಗದ ವಿಪಕ್ಷ ನಾಯಕರಿಂದ ಅಪಪ್ರಚಾರ: ಬಿವೈ ರಾಘವೇಂದ್ರ

ಶಿವಮೊಗ್ಗ: ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ. ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೆ, ವೈಯಕ್ತಿಕ ಟೀಕೆ ನಡೆಯುತ್ತಿದೆ. ಕೈಲಾಗದ ವಿಪಕ್ಷದ ನಾಯಕರ ಅಪಪ್ರಚಾರ ಮಾಡುತ್ತಿದ್ದಾರೆ […]

ಮಾಜಿ ಐಎಎಸ್ ಅಧಿಕಾರಿ ದಿ. ಕೆ. ಶಿವರಾಮ್ ಪತ್ನಿ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಇತ್ತೀಚೆಗಷ್ಟೆ ನಿಧನರಾದ ಮಾಜ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಹೃದಯಾಘಾತದಿಂದ  ಮಾಜಿ ಐಎಎಸ್ ಅಧಿಕಾರಿ ದಿ. ಕೆ. […]

ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪ ಕೊಡುಗೆ ಅಪಾರ: ವಿಜಯೇಂದ್ರ ಮೃದು ಮಾತು

ಬೆಂಗಳೂರು: ”ಈಶ್ವರಪ್ಪ ಹಿರಿಯ ನಾಯಕರು. ಯಡಿಯೂರಪ್ಪ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‌ಕುಮಾರ್ ಅವರೊಂದಿಗೆ ಪಕ್ಷವನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವಿವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ […]

[pj-news-ticker]