ಬೆಂಗಳೂರು : ಚೀನಾದಲ್ಲಿ HMPV ವೈರಸ್ ಹಾವಳಿ ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ಶಂಕಿತ HMPV ವೈರಸ್ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತಂತೆ ಆರೋಗ್ಯ […]
Month: January 2025
ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ – ಇಬ್ಬರಿಗೆ ಗಾಯ
ಬೆಂಗಳೂರು: ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬ್ಲಾಸ್ಟ್ ಆಗಿದೆ. ಇಬ್ಬರು ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ. ಓರ್ವನಿಗೆ ಗಾಯ, ಮತ್ತೊಬ್ಬನಿಗೆ ತಲೆ-ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ. ಸ್ಫೋಟಕ್ಕೆ ಕಾರಣ ಏನು […]
ಕನ್ನಡದ ಖ್ಯಾತ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ‘ನಾ ಡಿಸೋಜ’ ವಿಧಿವಶ
ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ಸಾಹಿತಿ ಇನ್ನಿಲ್ಲವಾಗಿದ್ದಾರೆ. […]
2 ಮದ್ವೆ ಆಗಿರೋ ಮಹಿಳೆಯೊಂದಿಗೆ ವಿವಾಹ ಮಾಡಿಸಿ ₹4 ಲಕ್ಷ ವಂಚನೆ, ಶಿವಮೊಗ್ಗದ ಮಹಿಳೆ ಸೇರಿದಂತೆ 7 ಮಂದಿ ವಿರುದ್ಧ ಕೇಸ್
ಬಾಗಲಕೋಟೆ: ಮದುವೆ ಬ್ರೋಕರ್ ಗ್ಯಾಂಗ್ವೊಂದು ಹೆಣ್ಣು ಸಿಗಲಿಲ್ಲ ಎಂಬ ಕೊರಗಿನಲ್ಲಿದ್ದ ವ್ಯಕ್ತಿಗೆ ಮದುವೆ ಮಾಡಿಸಿ ನಾಲ್ಕು ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಮುಧೋಳ ನಗರದಲ್ಲಿ ನಡೆದಿದೆ. ನಗರದ ಸೋಮಶೇಖರ್ ಎಂಬಾತನಿಗೆ ಶಿವಮೊಗ್ಗದ ಮಂಜುಳಾ […]
ನಟ ಗೋವಿಂದ – ಸುನೀತಾ ಸಂಬಂಧದಲ್ಲಿ ಬಿರುಕು? ದಾಂಪತ್ಯ ಜೀವನಕ್ಕೆ ಅಂತ್ಯ ಹಾಡ್ತಾರಾ ಈ ಸ್ಟಾರ್ ಜೋಡಿ?
ನವದೆಹಲಿ: ಬಾಲಿವುಡ್ನ ಸ್ಟಾರ್ ಕಪಲ್ಗಳ ಡಿವೋರ್ಸ್ ವದಂತಿ ಆಗಾಗ ಕೇಳಿಬರುತ್ತಿರುತ್ತವೆ. ನಟಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸಂಬಂಧ ಡಿವೋರ್ಸ್ ಹಂತಕ್ಕೆ ಬಂದು ತಲುಪಿದೆ ಎಂಬ ಸುದ್ದಿ ಆಗಾಗ ಕೇಳಿಬರುತ್ತಿದೆ. ಇದೀಗ ಬಾಲಿವುಡ್ನ […]
ಮುಂಡಗಾರು ಲತಾ ಸೇರಿ 6 ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿಗೆ ನಿರ್ಧಾರ
ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ […]
ಸೊರಬ : ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ಕೊಲೆ ಆರೋಪ
ಸೊರಬ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಆದರೇ ಕುಟುಂಬಸ್ಥರು ಪತಿ, ಅತ್ತೆಯೇ ಕೊಲೆ ಮಾಡಿರೋದಾಗಿ ಆರೋಪಿಸಿದ್ದಾರೆ. ಮೃತ ಗೃಹಿಣಿಯನ್ನು ಶೈಲಜಾ(28) ಎಂಬುದಾಗಿ […]
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ : ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ
ವಿಜಯಪುರ: ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮುಂದಾಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, […]
ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ(ಜ4) ನೀರು ಬಿಡಲು ತಿರ್ಮಾನಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಹೇಳಿಕೆ ನೀಡಿದ್ದಾರೆ. ಬಲದಂಡೆ ನಾಲೆಗೆ ಜ. 8 ರಿಂದ ನೀರು ಬಿಡುಗಡೆ ಮಾಡಲಾಗುತ್ತದೆ. 120 ದಿನ […]
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ […]
