ಪೊಲೀಸರು ವಾಟ್ಸಾಪ್, ಇ-ಮೇಲ್ಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನ್ಯಾಯಾಲಯಗಳ ಕಲಾಪಗಳಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದರೂ ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್ಪಿಸಿಯ ಕಲಂ […]
Month: January 2025
ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯನ ಅಪಹರಣ ಪ್ರಕರಣ : 7 ಮಂದಿ ಬಂಧನ, ಓರ್ವನಿಗೆ ಗುಂಡೇಟು
ಬಳ್ಳಾರಿ: ಇತ್ತೀಚೆಗೆ ನಡೆದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಕುಮಾರ್ ಅಪಹರಣ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಓರ್ವನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಜನವರಿ 25ರಂದು ಬೆಳಗಿನ ಜಾವ ಜಾಗಿಂಗ್ ಮಾಡುತ್ತಿದ್ದಾಗ […]
ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ
ಕಾರವಾರ (ಉತ್ತರ ಕನ್ನಡ): ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂಪಾಯಿ ಪತ್ತೆಯಾದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಸೋಮವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಅಪರಿಚಿತರು […]
ಪ್ರಯಾಗ್ರಾಜ್ ತ್ರಿವೇಣಿ ಸಂಗಮದಲ್ಲಿ ಭೀಕರ ಕಾಲ್ತುಳಿತ : 17 ಮಂದಿ ಸಾವು ಶಂಕೆ, ಸಂಕಷ್ಟದಲ್ಲಿ ಬೆಳಗಾವಿಯ ಭಕ್ತರು
ಪ್ರಯಾಗ್ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 17 ಮಂದಿ ಭಕ್ತರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ […]
ವಿಜಯಪುರ: ಗುಂಡು ಹಾರಿಸಿ ಯುವಕನ ಬರ್ಬರ ಹತ್ಯೆ, ಸ್ಥಳದಲ್ಲಿ ತುಂಡಾದ ಕಿವಿ ಪತ್ತೆ
ವಿಜಯಪುರ: ಹಾಡಹಗಲೇ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ ಘಟನೆ ಮಂಗಳವಾರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮನಾವರ ದೊಡ್ಡಿ ಬಳಿ ನಡೆದಿದೆ. ಘಟನೆಯಲ್ಲಿ ಸತೀಶ ರಾಠೋಡ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಂಡಾದ […]
ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ!
ಬಾಗಲಕೋಟೆ: ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಗೂಸಾ ಬಿದ್ದಿರುವ ಘಟನೆ (Assault Case) ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ನಡೆದಿದೆ. ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಮನೆಯಿಂದ ಹೊರಗಡೆ ಎಳೆದು, […]
ಟೋಲ್ಗೆ ಹಣ ಕಟ್ಟಲಾಗದೇ ಕದ್ದ ಬಸ್ ಬಿಟ್ಟು ಪರಾರಿಯಾದ ಖದೀಮ
ಚಾಮರಾಜನಗರ: ಖಾಸಗಿ ಬಸ್ ಕದ್ದ ಖದೀಮನೋರ್ವ ಟೋಲ್ಗೆ ಹಣ ಕಟ್ಟಲು ಪರದಾಡಿ ಕೊನೆಗೆ ಬಸ್ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಚಾಮರಾಜನಗರದ ಎಲ್ಐಸಿ ಕಚೇರಿ ಬಳಿ ನಿಲ್ಲಿಸಿದ್ದ ವಜ್ರ ಎಂಬ ಖಾಸಗಿ ಬಸ್ ಅನ್ನು ಸೋಮವಾರ ತಡರಾತ್ರಿ […]
ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ
ಶಿವಮೊಗ್ಗ: ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಲುಮೆಜಡ್ಡಿನಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ರುಕ್ಮಿಣಿಯಮ್ಮನ ಮನೆಯಲ್ಲಿ ಇದು ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ […]
ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ವಿಚ್ಛೇದನ ಅರ್ಜಿ ವಾಪಸ್
ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ತಮ್ಮ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಬಗ್ಗೆ ಸುದ್ದಿಯಲ್ಲಿದ್ದಾರೆ. ಈ ಕಷ್ಟದ ಸಮಯದಲ್ಲಿ ಅವರ ಪತ್ನಿ ಅವರನ್ನು ನೋಡಿಕೊಳ್ಳುತ್ತಿರುವ ರೀತಿಯನ್ನು […]
ಕಿಡಿಗೇಡಿಗಳ ಕೃತ್ಯಕ್ಕೆ 2,200 ಅಡಿಕೆ ಗಿಡಗಳು ಸುಟ್ಟು ಭಸ್ಮ : ರೈತ ಕಂಗಾಲು!
ದಾವಣಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ 2200 ಅಡಕೆ ಗಿಡಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ತಮಿಳೇನಹಳ್ಳಿ ಕಿಡಿಗೇಡಿಗಳು ಈ ಒಂದು ಕೃತ್ಯ ಎಸಗಿದ್ದಾರೆ. ದಾವಣಗೆರೆ ಜಿಲ್ಲೆಯ ತಮಲೇನಹಳ್ಳಿ ಈ ಒಂದು […]
