Trending

ಅಕ್ರಮವಾಗಿ ಪರಿಹಾರ ಪಡೆದ ಆರೋಪ : ಶಾಸಕ ಜಿಟಿ ದೇವೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ 50:50 ಅನುಪಾತದಲ್ಲಿ ಸೈಟ್ ಮಾರಾಟ ಮಾಡಿ ಅಕ್ರಮವಾಗಿ ಪರಿಹಾರ ಪಡೆದ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ […]

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ. ಅರ್ಜಿ ಕೊಟ್ಟರೆ ನ್ನಡ ಹೋರಾಟಗಾರರ ಮೇಲಿನ […]

ಮೈಕ್ರೋ ಫೈನಾನ್ಸ್‌ ಕಿರುಕುಳ : ದಾವಣಗೆರೆಯಲ್ಲಿ ತುಂಗಭದ್ರಾ ನದಿಗೆ ಹಾರಿದ ಶಿಕ್ಷಕಿ

ದಾವಣಗೆರೆ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯು ಶಿವಮೊಗ್ಗದ ಟಿಟಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ […]

ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ರಿಲೀಫ್ : ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ್ದ ನೋಟಿಸ್ ಗೆ […]

ಭದ್ರಾ ನದಿ ಸೇತುವೆ ಬಳಿ ಚಿರತೆ ಮೃತದೇಹ ಪತ್ತೆ : ಕೊಂದು ಬಿಸಾಕಿರುವ ಶಂಕೆ

ಭದ್ರಾವತಿ : ತಾಲ್ಲೂಕಿನ ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ ಮೃತದೇಹ ಸೋಮವಾರ (ಜ.27) ಪತ್ತೆಯಾಗಿದ್ದು, ಕೊಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ವಿಚಾರ ತಿಳಿಯುತ್ತಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ […]

ಪುನೀತ್ ನಿಧನದ ನಂತರ 3.9 ಸಾವಿರ ಕಣ್ಣು ಸಂಗ್ರಹಿಸಿದ ಡಾ. ರಾಜ್‌ಕುಮಾರ್ ಕಣ್ಣಿನ ಬ್ಯಾಂಕ್

ಬೆಂಗಳೂರು: ಡಾ. ರಾಜ್‌ಕುಮಾರ್ ಕಣ್ಣಿನ ಬ್ಯಾಂಕ್ ನಡೆಸುತ್ತಿರುವ ಬೆಂಗಳೂರಿನ ನಾರಾಯಣ ನೇತ್ರಾಲಯವು ನಟ ಪುನೀತ್ ಮರಣದ ನಂತರ ನೇತ್ರದಾನ ಮಾಡುವ ಪ್ರತಿಜ್ಞೆಗಳಲ್ಲಿ ಹೆಚ್ಚಳ ಕಂಡಿದೆ. 30 ವರ್ಷಗಳಲ್ಲಿ 75,000 ನೇತ್ರದಾನ ಪ್ರತಿಜ್ಞೆಗಳನ್ನು ಹೊಂದಿದ್ದ ಕಣ್ಣಿನ […]

ಬಿಗ್ ಬಾಸ್ ಕನ್ನಡ ಸೀಸನ್ 11ರ ಟ್ರೋಫಿ ಎತ್ತಿ ಹಿಡಿದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11ರ (Bigg Boss Kannada 11) ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಎಲ್ಲರೂ ತ್ರಿವಿಕ್ರಮ್ ಜಯಶಾಲಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರು ಹನುಮಂತು ಅವರ […]

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೆಲ್ತ್ ಕಂಡೀಶನ್ ಹೇಗಿದೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು  ವಿಜಯಾ ಆಸ್ಪತ್ರೆಯಿಂದ ಬಿಡುಗಡೆಯಾದರು. ಜ.14ರಂದು ನಸುಕಿನಲ್ಲಿ ನಡೆದ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಅವರ ಕಾರು ಚನ್ನಮ್ಮನ […]

ಶಿವಮೊಗ್ಗ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

ಶಿವಮೊಗ್ಗ: ಜಿಲ್ಲೆಯಲ್ಲಿ ಸುದ್ದಿ ಸಾಗರ ಎನ್ನುವಂತ ವೆಬ್ ಸೈಟ್, ವಾಟ್ಸ್ ಆಪ್ ಗ್ರೂಪ್ ಮೂಲಕ ಚಿರ ಪರಿಚಿತರಾದಂತ ಪತ್ರಕರ್ತ, ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ವ್ಯಹಿಸಲಾಗಿದ್ದು, […]

ಖ್ಯಾತ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿ ವರ್ಷ ನೀಡುವಂತ ಪದ್ಮಭೂಷಣ ಪ್ರಶಸ್ತಿಗೆ ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅನಂತ್ ನಾಗ್ ಪಾತ್ರರಾಗಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ […]

[pj-news-ticker]