ಬೆಂಗಳೂರು: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಿನ್ನಮತೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಅಧ್ಯಕ್ಷರನ್ನು ಬದಲಿಸುವ, ರಾಜ್ಯದ ಮುಂದಿನ ಅಧ್ಯಕ್ಷರನ್ನು ನೇಮಿಸಲು […]
Month: January 2025
76ನೇ ಗಣರಾಜ್ಯೋತ್ಸವ: ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು ಇವರೇ
ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ. ವೆಂಕಪ್ಪ ಅಂಬಾಜೀ ಸುಗಟ್ಕೇರ್, ಡಾ. ವಿಜಯಲಕ್ಷ್ಮಿ ದೇಶಮಾನೆ, ಹಾಗೂ […]
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲಗಾರರ ಹಿತ ಕಾಪಾಡಲು ಶೀಘ್ರ ಕಾನೂನು ರಚನೆ : ಸಿಎಂ
ಬೆಂಗಳೂರು: ”ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿದಾರರ ಕಿರುಕುಳದಿಂದ ಸಾಲಗಾರರ ಹಿತ ಕಾಪಾಡಲು ಶೀಘ್ರದಲ್ಲೇ ಕಾನೂನು ರೂಪಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹಕಚೇರಿ ಕೃಷ್ಣಾದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ”ಮೈಕ್ರೋ ಫೈನಾನ್ಸ್ಗಳಿಂದ […]
ಸೊರಬ : ಕೈ ಸಾಲಕ್ಕೆ ಹೆದರಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ : ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ದಂಧೆ ಕೋರರ ಕಿರುಕುಳ ಮಿತಿಮೀರಿರುತ್ತಿದ್ದು ಇವರ ಕಿರುಕುಳದಿಂದ ಇದೀಗ ರಾಜ್ಯದಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಲಗಾರನ ಕಾಟಕ್ಕೆ ವ್ಯಕ್ತಿಯೊಬ್ಬರು ವಿಷ […]
ನಾನು ‘CBI’ ನಂತಹ ಕೇಸ್ ನೋಡಿದ್ದೇನೆ ಇದಕ್ಕೆಲ್ಲ ಜಗ್ಗಲ್ಲ : ರಾಮುಲು ವಿರುದ್ಧ ಮತ್ತೆ ಗುಡುಗಿದ ರೆಡ್ಡಿ
ಬಳ್ಳಾರಿ : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇದೀಗ ಬಿರುಕು ಮೂಡಿದೆ. ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಬೆಂಬಲಿಗರು ದೂರು ನೀಡಿರುವ ವಿಚಾರವಾಗಿ ಇಂದು ಬಳ್ಳಾರಿಯಲ್ಲಿ […]
ಲಾಯರ್ ಜಗದೀಶ್ ಬಂಧನ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ […]
ಖ್ಯಾತ ಮಕ್ಕಳ ವೈದ್ಯನ ಕಿಡ್ನ್ಯಾಪ್ ಮಾಡಿ 6 ಕೋಟಿ ಹಣಕ್ಕೆ ಡಿಮ್ಯಾಂಡ್.!
ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ […]
ವಿದ್ಯಾಭ್ಯಾಸಕ್ಕೆ ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೋಡಲು ಆಸ್ಪತ್ರೆಗೆ ಬಂದ ಬಾಲಕಿ
ಬೆಳಗಾವಿ: ಕೆಲವು ತಿಂಗಳ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹಾಯದೊಂದಿಗೆ ಸವದತ್ತಿಯ ಹಾಸ್ಟೆಲ್ನಲ್ಲಿ ಆಶ್ರಯ ಪಡೆದಿದ್ದ ಬಾಲಕಿಯೊಬ್ಬಳು, ಶುಕ್ರವಾರ ಬೆಳಗಾವಿಯ ಆಸ್ಪತ್ರೆಗೆ ಓಡೋಡಿ ಬಂದು, ಚಿಕಿತ್ಸೆ ಪಡೆಯುತ್ತಿರುವ ಸಚಿವರ […]
ಜಗದೀಶ್ ಮೇಲೆ ಮತ್ತೆ ಹಲ್ಲೆ, ರಕ್ತ ಸಿಕ್ತನಾಗಿ ಲೈವ್ ಬಂದ ವಕೀಲ
ಬಿಗ್ಬಾಸ್ ಸೀಸನ್ 11 ರ ಮಾಜಿ ಸ್ಪರ್ಧಿ, ಸಾಮಾಜಿಕ ಹೋರಾಟಗಾರನಾಗಿಯೂ ಗುರುತಿಸಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಮತ್ತೆ ಹಲ್ಲೆ ಆಗಿದೆ. ಯಾರೋ ಕಿಡಿಗೇಡಿಗಳು ಜಗದೀಶ್ ಮತ್ತು ಅವರ ಪುತ್ರನ ಮೇಲೆ ಹಲ್ಲೆ ಮಾಡಿದ್ದಾರೆ. ಜಗದೀಶ್ […]
ಹೌದ್ರೀ, 2023ರಲ್ಲಿ ಶ್ರೀರಾಮುಲುಗೆ ಆಫರ್ ಕೊಟ್ಟಿದ್ದು ನಿಜ, ಆದ್ರೆ ಅವರು.. ಜನಾರ್ಧನ ರೆಡ್ಡಿ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಮುನ್ನ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದು ನಿಜ. ಆದರೆ ಆಗ ಬಿಜೆಪಿ ಬಿಡಲು ಒಪ್ಪದ ಶ್ರೀರಾಮುಲು, ಕಾಂಗ್ರೆಸ್ ಪಕ್ಷದ ಆಹ್ವಾನವನ್ನು ತಿರಸ್ಕರಿಸಿದ್ದರು ಎಂದು ಉಪಮುಖ್ಯಮಂತ್ರಿ ಡಿಕೆ […]
