Trending

ರಾಮಲು ಕಾಂಗ್ರೆಸ್ ಸೇರ್ಪಡೆ ವಿಚಾರ : ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ : ಸತೀಶ್ ಜಾರಕಿಹೊಳಿ

ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ ಚರ್ಚೆಯಲ್ಲಿ ಇದೆ. ನಮಗೂ ಅದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ […]

ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಪತಿ ಸಾವು; ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ

ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​ಗಳ ಕಿರುಕುಳ […]

ಈ ಬಾರಿಯ ಕೇಂದ್ರ ಬಜೆಟ್‌ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಪಟ್ಟಣ, ಅಡಕೆ ನಾಡು ಚನ್ನಗಿರಿ ಜನರ ನೂತನ ರೈಲು ಮಾರ್ಗ ಕನಸು ನನಸಾಗುವುದೇ? ಹೀಗೊಂದು ಬಹುದಿನದ ಯೋಜನೆಗಾಗಿ ಚನ್ನಗಿರಿ ಕಾಯುತ್ತಿದ್ದು, ಈ ಭಾಗಕ್ಕೆ ರೈಲು ಮಾರ್ಗ ಲಭಿಸಿದರೆ ಇಲ್ಲಿಯ […]

ಸುದ್ದಿಗೋಷ್ಠಿ ನಡುವೆ ಶ್ರೀರಾಮುಲುಗೆ ಜೆ.ಪಿ.ನಡ್ಡಾ ಕರೆ : ದೆಹಲಿಗೆ ಬುಲಾವ್

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಅಸಮಾಧಾನ ಬಹಿರಂಗಗೊಂಡ ಬೆನ್ನಲ್ಲೇ, ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಶ್ರೀರಾಮುಲು ಅವರಿಗೆ ಬಿಜೆಪಿ ರಾಷ್ಷ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. ಅಲ್ಲದೇ, […]

ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ನಟ ಕಿಚ್ಚ ಸುದೀಪ್

ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ […]

ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು : 10ಕ್ಕೂ ಹೆಚ್ಚು ಮಂದಿ ಸಾವು 

ಜಲಗಾಂವ(ಮಹಾರಾಷ್ಟ್ರ): ಉತ್ತರ ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಟ್ರೈನ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ವದಂತಿ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಹಳಿಗಳ ಮೇಲೆ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಕನಿಷ್ಠ 10 ಜನ ಪ್ರಯಾಣಿಕರು […]

ಕುವೆಂಪು ವಿವಿ ಭ್ರಷ್ಟಾಚಾರ : ತನಿಖೆಗೆ ರಾಜ್ಯಪಾಲರಿಗೆ ಮನವಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಎಸಗಿ ಆರ್ಥಿಕ ನಷ್ಟ ಉಂಟು ಮಾಡಿರುವ ಆಡಳಿತ ವಿಭಾಗದ ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ. ಗೋಪಿನಾಥ್ ಅವರನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸುವಂತೆ ಬುಧವಾರ ಅಖಿಲ […]

ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ : ಶ್ರೀರಾಮುಲು ಗಂಭೀರ ಆರೋಪ

ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ […]

ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ತಂದೆ – ಮಗನ ಬಂಧನ

ಮೈಸೂರು: ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ […]

ಬಿಜೆಪಿಗೆ ಮತ್ತೊಂದು ಶಾಕ್ : ಪಕ್ಷ ತೊರೆಯುವುದಾಗಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ!

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿತ್ತು. ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಶ್ರೀರಾಮುಲು ಪಕ್ಷದ ವಿರುದ್ಧ ಬೇಸರ […]

[pj-news-ticker]