ಯಲ್ಲಾಪುರ: ಲಾರಿ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ […]
Month: January 2025
ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್
ಮಂಗಳೂರು: ಮಂಗಳೂರಿನ ಕೋಟೆಕಾರ್ ಬ್ಯಾಂಕ್ನಲ್ಲಿ ಚಿನ್ನಾಭರಣ, ನಗದು ದರೋಡೆ ಕೇಸ್ಗೆ ಸಂಬಂಧಿಸಿದಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ […]
ಸಂವಿಧಾನ ರಕ್ಷಣೆಗಾಗಿ ನಾವು ಪ್ರಾಣ ಕೊಡಲು ಸಿದ್ದ : ಪ್ರಿಯಾಂಕಾ ಗಾಂಧಿ
ಬೆಳಗಾವಿ: ಸಂವಿಧಾನ ಯಾವ ರೀತಿ ನಿಮ್ಮನ್ನು ಸುರಕ್ಷಿತವಾಗಿ ಇಟ್ಟಿದೆಯೋ ಅದೇ ರೀತಿ ಸಂವಿಧಾನವನ್ನು ನೀವು ಸುರಕ್ಷಿತವಾಗಿ ಇಡಲು ಸಂಕಲ್ಪ ಮಾಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕರೆ ನೀಡಿದರು. ಬೆಳಗಾವಿಯಲ್ಲಿ ಇಂದು […]
ನಟ ದರ್ಶನ್ ಬಳಿಯ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ. ಹತ್ಯೆ ಪ್ರಕರಣ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಲಾಗಿದ್ದು, ಗನ್ […]
ಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ […]
ಕರ್ಕಶ ಹಾರ್ನ್ ಹಾಕಿ ಕಿರಿಕಿರಿ ಮಾಡ್ತಿದ್ದ ವಾಹನ ಚಾಲಕರಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಕೊಟ್ಟ ಶಿಕ್ಷೆ ಎಂಥದ್ದು ವಿಡಿಯೋ ನೋಡಿ…
ಶಿವಮೊಗ್ಗ : ಪದೇ ಪದೇ ಕರ್ಕಶ ಹಾರ್ನ್ ಹಾಕುವ ಮೂಲಕ ಜನರಿಗೆ ತೊಂದರೆಯನ್ನು ನೀಡುವ ವಾಹನ ಚಾಲಕರಿಗೆ ಸರಿಯಾಗಿ ಬುದ್ಧಿ ಕಲಿಸಬೇಕೆಂದು ಇಲ್ಲೊಬ್ರು ಟ್ರಾಫಿಕ್ ಪೊಲೀಸ್ ವಿನೂತನ ಪ್ರಯತ್ನವೊಂದನ್ನು ಮಾಡಿದ್ದು, ಕರ್ಕಶ ಹಾರ್ನ್ ಹಾಕಿ […]
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ […]
ಇಂದಿನಿಂದ ಬಿಯರ್ ಇನ್ನಷ್ಟು ಕಹಿ, ಬೆಲೆ 10- 40 ರೂ. ಏರಿಕೆ
ಬೆಂಗಳೂರು: ಬಿಯರ್ನಿಂದ ಕಿಕ್ ಏರಿಸಿಕೊಳ್ಳುತ್ತಿದ್ದ ಮದ್ಯಪ್ರಿಯರು ಈಗ ಬಿಯರ್ ಬೆಲೆ ಕೇಳಿಯೇ ಚಿತ್ ಆಗುವಂತಾಗಿದೆ. ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ಬಿಯರ್ ದರ ಏರಿಕೆ ಮಾಡಿ ಅಬಕಾರಿ […]
ಬಿಎಸ್ ಯಡಿಯೂರಪ್ಪ ಲೂಟಿ ಮಾಡಿರುವ ದಾಖಲೆಗಳು ನನ್ನ ಬಳಿ ಇವೆ : ಶಾಸಕ ಯತ್ನಾಳ್ ಹೊಸ ಬಾಂಬ್
ಹುಬ್ಬಳ್ಳಿ : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು ನೂತನ ಅಧ್ಯಕ್ಷ ಆಯ್ಕೆ ಆಗಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ […]
ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ : ಸಿಲಿಂಡರ್ಗಳು ಸ್ಫೋಟ, ಹೊತ್ತಿ ಉರಿದ ಟೆಂಟ್ಗಳು
ಉತ್ತರ ಪ್ರದೇಶ: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ […]
