Trending

ಹೊಸನಗರ : ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಪ್ರಕರಣ ದಾಖಲಿಸುವಂತೆ ಸೂಚನೆ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆಟೋ ಚಾಲಕ ಕಲ್ಲು ಎತ್ತು ಹಾಕಿ ಕೊಂದು ಆಟೋದಲ್ಲಿ ಎಳೆದೊಯ್ದ ಅಮಾನವೀಯ ಘಟನೆ […]

ಕರ್ನಾಟಕ ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್ : ರಾಜೀನಾಮೆಗೆ ಮುಂದಾದ ಸುನಿಲ್ ಕುಮಾರ್

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಹೌದು…ಕೇಸರಿ ಮನೆಯಲ್ಲಿನ […]

ಅಡಕೆ ಬೆಳೆ ರಕ್ಷಣೆಗೆ ಕೇಂದ್ರ ಬದ್ಧ, ರೋಗ ತಡೆಗೆ ಬಜೆಟ್​ನಲ್ಲಿ ಹಣ ಮೀಸಲು : ಶಿವರಾಜ್ ಸಿಂಗ್ ಚೌಹಾಣ್

ಶಿವಮೊಗ್ಗ: “ಅಡಕೆ ಬೆಳೆ ರಕ್ಷಣೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ಅಡಕೆ ಬೆಳೆಗೆ ಬರುವ ರೋಗ ತಡೆಗೆ ಮುಂದಿನ ಬಜೆಟ್​ನಲ್ಲಿ ಹಣ ಮೀಸಲಿಡಲಾಗುವುದು” ಎಂದು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಡಕೆ ಬೆಳೆಗಾರರಿಗೆ ಅಭಯ […]

ಶಿಕಾರಿಪುರಕ್ಕೆ ಒಬ್ಬನೇ ಬರುತ್ತೇನೆ ತಡಿ‌ ನೋಡೋಣ : ವಿಜಯೇಂದ್ರಗೆ ರಮೇಶ್ ಜಾರಕಿಹೊಳಿ ಸವಾಲ್

ಬೆಳಗಾವಿ: ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಓಡಾಡೋದು ಕಷ್ಟ ಆಗುತ್ತೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ‌ ಸಿಡಿದೆದ್ದಿದ್ದಾರೆ. “ನಾನು ಶಿಕಾರಿಪುರಕ್ಕೆ ಒಬ್ಬನೇ ಬರುತ್ತೇನೆ. ವಿಜಯೇಂದ್ರ ಮನೆ ಮುಂದಿನಿಂದಲೇ […]

ವಿಜಯೇಂದ್ರ ಎಷ್ಟು ದುಡ್ಡು ಮಾಡಿಕೊಂಡಿದ್ದಾರೆ ಅಂತ ಜಗತ್ತಿಗೆ ಗೊತ್ತಿದೆ : ಯತ್ನಾಳ್

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ್ದು ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೆಂಡಾಮಂಡಲವಾಗಿಸಿದೆ. ಅವರು 17 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜೊತೆ ಬಿಜೆಪಿಗೆ ಬರದೇ ಹೋಗಿದ್ದರೆ […]

ಬೆಂಗಳೂರಲ್ಲಿ ಫ್ಲಾಟ್ ಖರೀದಿಗೂ ಮುನ್ನ ಎಚ್ಚರ.! ಒಂದೇ ಅಪಾರ್ಮೆಂಟ್ ಹಲವರಿಗೆ ಮಾರಾಟ ಮಾಡಿದ ಬಿಲ್ಡರ್

ಬೆಂಗಳೂರು: ನಗರದಲ್ಲಿ ಬಿಲ್ಡರ್ ಗಳಿಂದ ಫ್ಲಾಟ್ ಖರೀದಿಸುವವರಿಗೆ ಮೋಸ ಮಾಡೋದು ಅಲ್ಲಲ್ಲಿ ನಡೆಯುತ್ತಿದೆ. ಬರೋಬ್ಬರಿ 1.2 ಕೋಟಿ ಮೌಲ್ಯದ ಒಂದೇ ಫ್ಲಾಟ್ ಅನ್ನು ಹಲವರಿಗೆ ಬಿಲ್ಡರ್ ಮಾರಾಟ ಮಾಡಿದ್ದಾರೆ. ಈ ಕಾರಣದಿಂದ ಎಫ್ಐಆರ್ ಕೂಡ […]

ಕೊರೆಯುವ ಚಳಿ, ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ – ಬೆಳಗ್ಗೆ ಏಳಲೇ ಇಲ್ಲ

ಉತ್ತರಾಖಂಡ: ಕೊರೆಯುವ ಚಳಿಗೆ ಕೊಠಡಿಯ ಒಲೆಗೆ ಬೆಂಕಿ ಹಾಕಿ ಮಲಗಿದ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್‌ನ ನ್ಯೂ ತೆಹ್ರಿಯ ಹಳ್ಳಿಯೊಂದರಲ್ಲಿ ನಡೆದಿದೆ. ಭಿಲಂಗಾನ ಪ್ರದೇಶದ ದ್ವಾರಿ-ಥಾಪ್ಲಾ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, […]

ಬಿಆರ್ ಪಿಯ ಸರ್ಕಾರಿ ಆಸ್ಪತ್ರೆಯ ವೈದ್ಯೆ – ನರ್ಸ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಕೆಲಸದ ವಿಚಾರವಾಗಿ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿವಮೊಗ್ಗದ ಬಿಆರ್ ಪಿಯಲ್ಲಿ ನಡೆದಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ […]

ಸಾಗರದ ಗಣಪತಿ ಬ್ಯಾಂಕ್ ಅಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ – ಉಪಾಧ್ಯಕ್ಷರಾಗಿ ವಿ.ಶಂಕರ್ ಆಯ್ಕೆ

ಸಾಗರ : ನಗರದ ಗಣಪತಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಕೀಲರು, ನಗರಸಭಾ ಸದಸ್ಯರಾದಂತ ವಿ.ಶಂಕರ್ […]

ತೀರ್ಥಹಳ್ಳಿ : ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ತೀರ್ಥಹಳ್ಳಿ: ಹೋಟೆಲ್ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ(ಜ.15) ಸಂಜೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಎಸ್ ಬಿಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಬಾಳೇಬೈಲಿನ ಮಿಥುನ್ (34) ಇವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. […]

[pj-news-ticker]