Trending

ನೀನು ಏನೇ ಹೇಳಿದ್ರೂ, ನಾನು ಮದುವೆಯಾಗೋದು ಅವನನ್ನೆ ಎಂದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ!

ಬೀದರ್: ಪ್ರೀತಿ ಮಾಡದಂತೆ ಎಚ್ಚರಿಸಿದರೂ ಕೇಳದ ಮಗಳನ್ನು ತಂದೆಯೇ ದೊಣ್ಣೆಯಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಮೋನಿಕಾ ಮೋತಿರಾಮ ಜಾಧವ್ ಎಂದು […]

ದೆಹಲಿ ಚುನಾವಣೆ ಫಲಿತಾಂಶ : ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕಾಗಿರುವ ಸೋಲನ್ನು ಒಪ್ಪಿಕೊಂಡಿರುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅವರು, ನಾವು ಅತ್ಯಂತ ನಮ್ರತೆಯಿಂದ […]

ಗೋವಾ ಮದ್ಯ ಸಾಗಾಟ ಪ್ರಕರಣ : ಹೆಡ್​ ಕಾನ್ಸ್​ಟೇಬಲ್​ ಅಮಾನತು

ಕಾರವಾರ (ಉತ್ತರಕನ್ನಡ): ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್​ […]

ಅರವಿಂದ್ ಕೇಜ್ರಿವಾಲ್ ಗೆ ಹಣದ ಮದ ಏರಿದೆ, ನನ್ನ ಸಲಹೆಯನ್ನ ನಿರ್ಲಕ್ಷಿಸಿದರು : ಅಣ್ಣಾ ಹಜಾರೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ […]

ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್‌ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರೆಂಟ್‌ ಅಧಿಕಾರಿ ಮಂಜುನಾಥ್‌ ಜಿ.ಎಸ್‌ (36) ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ (ಫೆ.07) ಬೆಳಗ್ಗೆ ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು […]

ಕೋವಿಡ್ ಲಸಿಕೆ ಬಳಿಕ ಹೃದಯಾಘಾತ ಹೆಚ್ಚಳ?: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ

ಬೆಂಗಳೂರು: ಕೋವಿಡ್ ಬಳಿಕ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವ ಕುರಿತು ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಮತ್ತು […]

ಮಹಾಕುಂಭಕ್ಕೆ ತೆರಳುತ್ತಿದ್ದ ಕಾರು ಅಪಘಾತವಾಗಿ 8 ಗೆಳೆಯರ ಸಾವು : ಸಾಮೂಹಿಕ ಅಂತ್ಯ ಸಂಸ್ಕಾರ, ಮುಗಿಲು ಮುಟ್ಟಿದ ಆಕ್ರಂದನ!

ಜೈಪುರ: ಮಹಾ ಕುಂಭ ಮೇಳದ ಪುಣ್ಯ ಸ್ನಾನದಲ್ಲಿ ಭಾಗಿಯಾಗಬೇಕು ಎಂದು ತೆರಳುತ್ತಿದ್ದ ಯಾತ್ರಿಗಳಿದ್ದ ವಾಹನ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದು, 8 ಜನರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ […]

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ […]

ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ […]

ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರ : ಕುಮಾರಸ್ವಾಮಿ ಮಾತು ಕೊಟ್ಟಂತೆ ಕೆಲಸ ಮಾಡಬೇಕು – ಮಧು ಬಂಗಾರಪ್ಪ

ಶಿವಮೊಗ್ಗ : ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ಮಾತು ಕೊಟ್ಟಂತೆ ಮರ್ಯಾದೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ […]

[pj-news-ticker]