ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು […]
Month: February 2025
ಬ್ಯಾಂಕ್ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ
ಬೆಂಗಳೂರು: ಬ್ಯಾಂಕ್ ವಂಚನೆ ಕೇಸ್ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ. ವಂಚನೆ ಪ್ರಕರಣದಲ್ಲಿ […]
ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಪಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು. […]
ಬಿಜೆಪಿಗೆ ಮತ್ತೆ ಅಧಿಕಾರ; ದಿಲ್ಲಿ ಚುನಾವಣೋತ್ತರ ಸಮೀಕ್ಷೆ ಹೇಳಿದ್ದೇನು?
ಹೊಸದಿಲ್ಲಿ: ದಿಲ್ಲಿ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದೆ. ಇದೀಗ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದೇ ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಒಟ್ಟು 6 ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದು, 35-60 […]
ಬೈಕ್ಗೆ ಸಾರಿಗೆ ಬಸ್ ಡಿಕ್ಕಿ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ದುರ್ಮರಣ
ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ಮಸಣ ಸೇರಿದೆ. ಬೈಕ್ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ […]
ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಕುಡಿಯುವ ನೀರು ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ […]
ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ಸರ್ಕಾರಿ ಆಸ್ಪತ್ರೆ ನರ್ಸ್!
ಹಾವೇರಿ : ಬಾಲಕನ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಫೆವಿಕ್ವಿಕ್ ಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಗುರುಕಿಶನ್ ಅಣ್ಣಪ್ಪ ಹೊಸಮನಿ ಎನ್ನುವ 7 […]
ಶಿವಮೊಗ್ಗ : 1 ದಿನದ ಗುಂಡು ಮಗುವನ್ನೇ ಬಿಟ್ಟೋದ ತಾಯಿ, ಪೋಷಕರ ಪತ್ತೆಗಾಗಿ ಮನವಿ
ಶಿವಮೊಗ್ಗ : ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ […]
ಮಾರ್ಚ್.7ಕ್ಕೆ ಸಿಎಂ ಸಿದ್ಧರಾಮಯ್ಯ ರಾಜ್ಯ ಬಜೆಟ್ ಮಂಡನೆ?
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. […]
ಕಾರು – ಲಾರಿ ಮಧ್ಯೆ ಭೀಕರ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ ಪತ್ನಿ
ಬೆಳಗಾವಿ: ಲಾರಿ – ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ […]
