Trending

ಕೇಂದ್ರ ಬಜೆಟ್ ರಾಜ್ಯಕ್ಕೆ ನಿರಾಶೆ ಮೂಡಿಸಿದೆ, ಕರ್ನಾಟಕಕ್ಕೆ ಖಾಲಿ ಚೊಂಬು : ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಇಂದು ಮೈಸೂರಿನಲ್ಲಿ […]

ಚಿಕ್ಕಮಗಳೂರು ಜಿಲ್ಲಾಧಿಕಾರಿ, SP ಮುಂದೆ ನಕ್ಸಲ್ ರವೀಂದ್ರ ಶರಣು

ಚಿಕ್ಕಮಗಳೂರು: ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಆರು ನಕ್ಸಲ್​ರು ಶರಣಾಗಿದ್ದರು. ಈ ವೇಳೆ ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ(ರವಿ) ಅವರು ಶನಿವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. […]

ಸೊರಬದ ಉಳವಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವು

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಶಿರಾಳಕೊಪ್ಪ ರಸ್ತೆಯಲ್ಲಿ ಅಪರಿಚಿತವಾಹನವೊಂದು ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ […]

ನಿರ್ಮಲಾ ಸೀತಾರಾಮನ್ ಬಜೆಟ್​ಲ್ಲಿ ಯಾವುದು ಅಗ್ಗ- ಯಾವುದು ದುಬಾರಿ?, ಇಲ್ಲಿದೆ ಪೂರ್ಣ ಪಟ್ಟಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26 ರ ಹಣಕಾಸು ವರ್ಷಕ್ಕೆ ಬಜೆಟ್  ಮಂಡಿಸಿದ್ದಾರೆ. ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ ಹಣಕಾಸು ಸಚಿವರು, ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು ಎಂದು […]

ಧೂಮಪಾನಿಗಳಿಗೆ ಬಿಗ್ ಶಾಕ್ : `ಸಿಗರೇಟ್’ ಮೇಲಿನ ತೆರಿಗೆ ಹೆಚ್ಚಳ.!

ನವದೆಹಲಿ : ಭಾರತ ಸರ್ಕಾರ ಇತ್ತೀಚೆಗೆ ಸಿಗರೇಟುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ನಿರ್ಧಾರದ ನಂತರ, ಸಿಗರೇಟ್ ಸೇದುವವರ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವುದು ಮತ್ತು ತಂಬಾಕು […]

ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್? ಈಗೆಷ್ಟು ತೆರಿಗೆ ವಿನಾಯಿತಿ ಸಿಕ್ತು? ಇಲ್ಲಿದೆ ವಿವರ

ನವದೆಹಲಿ : ಮಧ್ಯಮ ವರ್ಗದವರು, ವೇತನ ವರ್ಗದವರು ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಬಹುದು ಎಂಬ ನಿರೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿಜವಾಗಿಸಿದ್ದಾರೆ. 12 ಲಕ್ಷ […]

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : `ಬಜೆಟ್’ ಮಂಡನೆ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ : ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, 2025-26ರ ಕೇಂದ್ರ ಬಜೆಟ್ ನಂತರ, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ […]

ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಹಾಗೂ ಮಹಿಳೆಯರಿಗೆ ಭರ್ಜರಿ 2 ಕೋಟಿ ರೂ. ಸಾಲ ಘೋಷಣೆ

ಹೊಸದಿಲ್ಲಿ : ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ವಲಯಕ್ಕೆ (ಎಂಎಸ್‌ಎಂಇ) ಭರ್ಜರಿ ಕೊಡುಗೆ ನೀಡಿದ್ದಾರೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಸಮುದಾಯದವರು […]

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ

ಬೀದಿ ವ್ಯಾಪಾರಿಗಳು ಮತ್ತು ಆನ್‌ಲೈನ್ ಮತ್ತು ನಗರ ಕೆಲಸಗಾರರಿಗೆ, ಗುರುತಿನ ಕಾರ್ಡ್‌ಗಳು ಮತ್ತು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯನ್ನು ಒದಗಿಸಲಾಗುವುದು. ನಗರ ಕಾರ್ಮಿಕರ ಸಾಮಾಜಿಕ-ಆರ್ಥಿಕ ಉನ್ನತಿಗಾಗಿ ಯೋಜನೆ ಜಾರಿ,ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಬ್ಯಾಂಕ್‌ಗಳಿಂದ ವರ್ಧಿತ ಸಾಲಗಳೊಂದಿಗೆ […]

12 ಲಕ್ಷದವರೆಗೂ ಆದಾಯ ತೆರಿಗೆ ವಿನಾಯಿತಿ

ಮಿಡಲ್ ಕ್ಲಾಸ್‌ ಜನ್ರಿಗೆ ನಿರೀಕ್ಷೆಯಂತೆ ಬಜೆಟ್ ಬಂಪರ್ ಘೋಷಣೆ ಮಾಡಿದೆ. ಹೊಸ ತೆರಿಗೆ ಪದ್ದತಿಯಡಿ 12 ಲಕ್ಷದವರೆಗೂ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ. ಕ್ಯಾನ್ಸರ್ ಹಾಗೂ ಅಪರೂಪದ ಮಾರಣಾಂತಿಕ ಖಾಯಿಲೆಗಳಿಂದ ಬದುಕಿಸಬಲ್ಲ 36 ಔಷಧಿಗಳಿಗೆ ಟ್ಯಾಕ್ಸ್ […]

[pj-news-ticker]