Trending

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ‘ASI’ ಪುತ್ರಿ ಆತ್ಮಹತ್ಯೆ.!

ಮಂಡ್ಯ : ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದ ಬಂದೀಗೌಡ ಬಡಾವಣೆ ಸಮೀಪ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ […]

ಸೊರಬ – ಹಾನಗಲ್ ಮಾರ್ಗದಲ್ಲಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ

ಸೊರಬ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. […]

6 ತಿಂಗಳು 18 ಬಿಜೆಪಿ ಶಾಸಕರಿಗಿಲ್ಲ ವಿಧಾನಸಭೆ ಎಂಟ್ರಿ : ದಿನಭತ್ಯೆಯೂ ಇಲ್ಲ – ಅಮಾನತುಗೊಂಡುವರು ಯಾರ್ಯಾರು?

ಬೆಂಗಳೂರು: ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಧೇಯಕಕ್ಕೆ ವಿರೋಧಿಸಿ ವಿಪಕ್ಷ ಬಿಜೆಪಿ ವಿಧಾನಸಭೆ ಕಲಾಪದಲ್ಲಿಂದು ಭಾರಿ ಗದ್ದಲ ಎಬ್ಬಿಸಿದೆ. ಸ್ಪೀಕರ್​ ಯುಟಿ ಖಾದರ್ ಅವರು ಸುಮ್ಮನಿರುವಂತೆ ಎಷ್ಟೇ ಮನವಿ ಮಾಡಿದರೂ ಸಹ ಕೇಳಿಲ್ಲ. ಮತ್ತೊಂದು […]

ತಾಯಿಯ ನಿಧನದ ನೋವಲ್ಲು ‘SSLC’ ಪರೀಕ್ಷೆ ಬರೆದ ವಿದ್ಯಾರ್ಥಿ

ಕೊಪ್ಪಳ : ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಕೊಪ್ಪಳದಲ್ಲೊಂದು ಹೃದಯವಿದ್ರ ಘಟನೆ ನಡೆದಿದ್ದು, ತಾಯಿಯ ನಿಧನದ ನೋವಿನಲ್ಲಿ ಕೂಡ […]

ಭೂಮಿ‌ ಮೇಲೆ ಆಕಾಶದ ಕೆಳಗಿದ್ದೇನೆ, ತಾಕತ್ ಇದ್ರೆ ಹುಡುಕಿ : ಕುಡುಕನ ಸವಾಲು, ಶೃಂಗೇರಿ ಪೊಲೀಸರು ಕಂಗಾಲು

ಶೃಂಗೇರಿ: ಕುಡುಕನೊಬ್ಬ ಮಾಡಿದ ಅವಾಂತರದಿಂದ ಗುರುವಾರ ರಾತ್ರಿ ಶೃಂಗೇರಿ ಪೊಲೀಸರು ಬೇಸ್ತು ಬೀಳುವಂತಾಗಿದೆ. ಕುಡುಕನ ಕಿರಿಕಿರಿಯಿಂದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಪೊಲೀಸರು ರಾತ್ರಿ ಇಡೀ ಪರದಾಟ ಪಟ್ಟಿದ್ದಾರೆ. ಕೊನೆಗೂ, ಶೃಂಗೇರಿ ಬಸ್ ನಿಲ್ದಾಣದಲ್ಲಿ ಗುಂಪು […]

ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಗದ್ದಲ : ಬಜೆಟ್ ಪ್ರತಿ ಹರಿದು ಸ್ಪೀಕರ್ ಪೀಠದತ್ತ ಎಸೆದ ಪ್ರತಿಪಕ್ಷಗಳ ಸದಸ್ಯರು

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದ ಬಿಜೆಪಿ ಸದಸ್ಯರು ಇಂದು ವಿಧಾನಸಭೆಯ ಬಾವಿಗಿಳಿದು, ಬಜೆಟ್ ಹಾಗೂ ಮಸೂದೆಗಳ ಪ್ರತಿಗಳನ್ನು ಹರಿದು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಶಾಸಕರ ಧರಣಿ ನಡುವೆ ಬಜೆಟ್ ಮೇಲಿನ ಚರ್ಚೆಗೆ ಸಿಎಂ […]

ಪ್ರತಿಯೊಂದು ಹಬ್ಬವನ್ನು ಸಂಭ್ರಮಿಸಬೇಕು : ಇಫ್ತಾರ್ ಕೂಟದಲ್ಲಿ ಭಾಗಿಯಾದ ಸುಧಾ ಮೂರ್ತಿ

ನವದೆಹಲಿ: ರಾಜ್ಯಸಭಾ ಸದಸ್ಯೆ ಹಾಗೂ ಇನ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಗುರುವಾರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು. ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಸುಧಾ ಮೂರ್ತಿ, […]

ತೀರ್ಥಹಳ್ಳಿ : ಧಾರಾಕಾರ ಮಳೆಗೆ ಹಾರಿ ಹೋದ ಮನೆಯ ಹೆಂಚುಗಳು

ತೀರ್ಥಹಳ್ಳಿ : ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ಗಾಳಿ ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿರುವ ಘಟನೆ ಗುರುವಾರ ಬೆಜ್ಜವಳ್ಳಿಯಲ್ಲಿ ನಡೆದಿದೆ. ತಾಲೂಕಿನ ವಿವಿಧ ಭಾಗದಲ್ಲಿ ಸಂಜೆಯ ವೇಳೆ ಮಳೆಯಾಗಿದ್ದು ಅದರಲ್ಲೂ ಬೆಜ್ಜವಳ್ಳಿ ಭಾಗದಲ್ಲಿ […]

“ಅಪ್ಪ ಡ್ರಮ್‌ನೊಳಗಿದ್ದಾರೆ,” ಎಂದು ನೆರೆಹೊರೆಯವರಿಗೆ ಹೇಳಿದ್ದ ಮೃತ ಮರ್ಚೆಂಟ್ ನೇವಿ ಅಧಿಕಾರಿಯ 6 ವರ್ಷದ ಮಗಳು

ಲಖನೌ: ಉತ್ತರ ಪ್ರದೇಶದ ಮೀರತ್‌ನಲ್ಲಿ(Meerut Murder Case) ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಭೀಕರ ಘಟನೆ ನಡೆದಿದ್ದು, ಈ ಕರಾಳ ಘಟನೆಯ ಮತ್ತಷ್ಟು […]

ಸೊರಬದ ಉಳವಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಸೊರಬ : ತಾಲ್ಲೂಕಿನ ಉಳವಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನ ಆರಂಭಗೊಂಡ ಮಳೆ ಸತತ ಒಂದು ಗಂಟೆಯ ವರೆಗೆ ಸುರಿದಿದೆ. ಮುಂಗಾರು ಪೂರ್ವ ಮಳೆಯು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜನತೆಗೆ […]

[pj-news-ticker]