ಹೈದರಾಬಾದ್ : ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ. ಆ್ಯಪ್ಗಳ ಪ್ರಚಾರಕರಲ್ಲಿ ಪ್ರಮುಖರಾದ ನಟರಿಗೆ ಬಲೆ ಬೀಸಲಾಗುತ್ತಿದೆ. 6 ಪ್ರಮುಖ ನಟರು ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್ ಸೇರಿದಂತೆ ಒಟ್ಟು 25 ಜನರ […]
Month: March 2025
ತೀರ್ಥಹಳ್ಳಿ : ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಉಸಿರುಗಟ್ಟಿ ಮೃತಪಟ್ಟ ಕೂಲಿ ಕಾರ್ಮಿಕ
ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಕೇರಳದ ಸತೀಶ (45) ಮೃತಪಟ್ಟ ವ್ಯಕ್ತಿ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ […]
ಪೊಲೀಸರಂತೆ ನಟಿಸಿ ಆಭರಣ ಲೂಟಿ : 24 ತಾಸಿನೊಳಗೆ ಮೂವರ ಬಂಧನ
ಹೊಸಪೇಟೆ (ವಿಜಯನಗರ): ಖಾಸಗಿ ಬಸ್ನಲ್ಲಿ ದಾವಣಗೆರೆಯಿಂದ ವಿಜಯಪುರಕ್ಕೆ ಬಂಗಾರದ ಆಭರಣಗಳನ್ನು ಪಾರ್ಸೆಲ್ ಮಾಡಿದ್ದನ್ನು ಪೊಲೀಸರ ಸೋಗಿನಲ್ಲಿ ಲಪಟಾಯಿಸಲು ಸಂಜು ರೂಪಿಸಿದ್ದ ಮೂವರನ್ನು ಹರಪನಹಳ್ಳಿ ಪೊಲೀಸರು ಬಂಧಿಸಿದ್ದು, ₹61.25 ಲಕ್ಷ ಮೌಲ್ಯದ 806 ಗ್ರಾಂ ಬಂಗಾರದ […]
ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ, ಹಲ್ಲೆ : ನಾಲ್ವರ ಬಂಧನ
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ ಮೇಲಿನ […]
49 ಕೋಟಿ ಕೊಟ್ಟು ಜಗತ್ತಿನ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ ಶ್ವಾನ ಪ್ರೇಮಿ
ಬೆಂಗಳೂರು : ಬೆಂಗಳೂರು ಮೂಲದ ನಾಯಿ ತಳಿಗಾರ ಎಸ್. ಸತೀಶ್ 49 ಕೋಟಿ (4.4 ಮಿಲಿಯನ್ ಪೌಂಡ್ಗಳು) ರೂ.ಗೆ ಅತ್ಯಂತ ಅಪರೂಪದ ತೋಳ ನಾಯಿಯನ್ನು (ವುಲ್ಫ್ ಡಾಗ್) ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಕ್ಯಾಡಬಾಮ್ ಒಕಾಮಿ […]
ಹಲವು ಜಿಲ್ಲೆಗಳಿಗೆ ಮಾ.22 ರಿಂದ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದ್ದು, ಉಳಿದೆಡೆ ಒಣ ಹವೆ ಇತ್ತು. ಇನ್ನು ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮಾ.20ರಂದು ಕರ್ನಾಟಕದ […]
ದೇಶದ ಶ್ರೀಮಂತ ಶಾಸಕರ ಪಟ್ಟಿ ರಿಲೀಸ್ : 2ನೇ ಸ್ಥಾನದಲ್ಲಿ ಡಿಕೆಶಿ – ಫಸ್ಟ್ ಪ್ಲೇಸ್ ಯಾರಿಗೆ?
ಹೊಸದಿಲ್ಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ನ ಈ ಸಾಲಿನ ಶ್ರೀಮಂತ ಶಾಸಕರ ಪಟ್ಟಿ ಬಿಡುಗಡೆಯಾಗಿದೆ. ಕನಕಪುರದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ದೇಶದಲ್ಲೇ 2ನೇ ಶ್ರೀಮಂತ ಶಾಸಕ ಎನಿಸಿಕೊಂಡಿದ್ದಾರೆ. ಇವರ ಆಸ್ತಿ ಮೌಲ್ಯ ಆಸ್ತಿ […]
ಸಾಗರ : ಪರಿಹಾರ ಕೊಡದ ಕೆಎಸ್ಆರ್ಟಿಸಿ ನ್ಯಾಯಾಲಯದಿಂದ ಬಸ್ಸು ಜಪ್ತಿ!
ಸಾಗರ : ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್ಆರ್ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಫ್ತಿ ಮಾಡಿದ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ […]
ಮಾಜಿ ಸಚಿವ ಹೆಚ್ ಎಂ ರೇವಣ್ಣರಿಂದ ಹಲ್ಲೆ ಆರೋಪ : ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು : ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್. ಎಂ ರೇವಣ್ಣ ಅವರು ಜಾತಿನಿಂದನೆ, ಹಲ್ಲೆ ಮಾಡಿರುವುದಾಗಿ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ […]
ಮಾ.22 ರಂದು ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ
ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ […]
