Trending

ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈದ್ ಜಾಫರ್ ಖಾನ್ ಮೈದಾನದಲ್ಲೇ ಕುಸಿದು ಸಾವು

ಅಡಿಲೇಡ್‌: ಕ್ರಿಕೆಟ್ ಮೈದಾನದಲ್ಲೇ ಪಾಕಿಸ್ತಾನ ಮೂಲದ ಆಟಗಾರನೋರ್ವ ಕುಸಿದು ಸಾವನ್ನಪ್ಪಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಪಂದ್ಯದ ವೇಳೆ ಪಾಕಿಸ್ತಾನ ಮೂಲದ ಕ್ರಿಕೆಟಿಗ 40 ವರ್ಷದ ಜುನೈದ್ ಜಾಫರ್ ಖಾನ್ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿರುವ ಕಾನ್ಕಾರ್ಡಿಯಾ ಕಾಲೇಜು ಓವಲ್‌ […]

ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಹಿರಿಯ ನಾಗರಿಕರಿಗೆ ವಾಕರ್ ವಿತರಿಸಿದ ನಟ ವಿನೋದ್ ರಾಜ್

ನೆಲಮಂಗಲ: ಪುನೀತ್ ರಾಜ್‌ಕುಮಾರ್‌ ಹುಟ್ಟುಹಬ್ಬದ  ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ನಟ ವಿನೋದ್ ರಾಜ್ ಅವರು ವಾಕರ್‌ಗಳನ್ನು ವಿತರಿಸಿದ್ದಾರೆ. ನೆಲಮಂಗಲದ ಮಂಚೇನಹಳ್ಳಿ ಗ್ರಾಮದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಯುವಕರ ಸಂಘದಿಂದ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಸೋಮವಾರ […]

ಈ ತಿಂಗಳು ಸತತ ನಾಲ್ಕು ದಿನ ಬ್ಯಾಂಕ್ ಬಂದ್ : ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ

ನವದೆಹಲಿ: ಮುಂದಿನ ವಾರ ಎರಡು ದಿನ ಸರ್ಕಾರಿ ಬ್ಯಾಂಕ್ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 24 ಮತ್ತು 25ರಂದು ಮುಷ್ಕರ ನಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತೀಯ ಬ್ಯಾಂಕುಗಳ […]

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ? : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ […]

ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆಯಾಗಿರುವುದರಿಂದ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡಶಿಕ್ಷಣ ಸಚಿವ […]

ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರಿನ ವಿಷಯಕ್ಕೆ ಜಗಳ : ನಿಂತು ಹೋದ ವಿವಾಹ

ಚಿತ್ರದುರ್ಗ : ಆರತಕ್ಷತೆ ಭೋಜನದ ವೇಳೆ ಸರಿಯಾಗಿ ಕುಡಿಯುವ ನೀರು ವಿತರಣೆ ಮಾಡಲಿಲ್ಲ ಎಂಬ ಕಾರಣಕ್ಕೆ ಉಂಟಾದ ಜಗಳದಿಂದ ಮಾರನೇ ದಿನ ನಡೆಯಬೇಕಿದ್ದ ವಿವಾಹ ಸಮಾರಂಭವೇ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ನಿಂತು […]

ನ್ಯಾಮತಿ – ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣ : ಶಂಕಿತರು ಪೊಲೀಸ್‌ ವಶಕ್ಕೆ

ದಾವಣಗೆರೆ : ನ್ಯಾಮತಿ ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ಚಿನ್ನಾಭರಣ ದರೋಡೆ ಪ್ರಕರಣದ ಶಂಕಿತರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಹೊನ್ನಾಳಿ ತಾಲ್ಲೂಕಿನ […]

ಶಿಕಾರಿಪುರ : ಕ್ಷುಲಕ ಕಾರಣಕ್ಕೆ ಗಲಾಟೆ – ಯುವಕನಿಗೆ ಚಾಕು ಇರಿತ

ಶಿಕಾರಿಪುರ : ಅನ್ಯಕೋಮಿನ‌ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಮತ್ತೊಬ್ಬ ಯುವಕ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಪಟ್ಟಣದ ಮಾಸೂರು […]

[pj-news-ticker]