ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]
Month: April 2025
ಭಾರತದಿಂದ ದಾಳಿ ಭಯ: ಪಾಕ್ ಸೇನೆ ತೊರೆದ 4500 ಸೈನಿಕರು ಹಾಗೂ 250 ಅಧಿಕಾರಿಗಳು : ಆಸ್ಪತ್ರೆ ಸೇರಿದ Pak ಪ್ರಧಾನಿ!
ಇಸ್ಲಾಮಾಬಾದ್: ಪಾಕ್ ಸೈನಿಕರು ಬಿಟ್ಟು ಓಡಿಹೋಗುತ್ತಿರುವುದು ಪಾಕಿಸ್ತಾನ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯ. ಮಾಧ್ಯಮ ವರದಿಗಳ ಪ್ರಕಾರ, ಭಾರತದೊಂದಿಗಿನ ಯುದ್ಧದ ಬೆದರಿಕೆಯ ಮಧ್ಯೆ, ಸೇನಾ ಸಿಬ್ಬಂದಿ ಪಾಕಿಸ್ತಾನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಲಾಯನ ಮಾಡುತ್ತಿದ್ದಾರೆ. ಇನ್ನು 4500 ಸೈನಿಕರು […]
ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ : ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್ ಜೈಲಿನಿಂದ ರಿಲೀಸ್ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ […]
ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವು.!
ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಶ್ರಾವಣಿ (23) ಮೃತಪಟ್ಟ ಯುವತಿ ಎಂದು […]
1ನೇ ತರಗತಿ ಪ್ರವೇಶಕ್ಕೆ ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು : ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಾನ್ವಯವಾಗಿ, ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ […]
ಬೆಳಗಾವಿಯಲ್ಲಿ ಸಿದ್ದರಾಮಯ್ಯಗೆ ಬಿಜೆಪಿ ಕಾರ್ಯಕರ್ತೆಯರಿಂದ ಕಪ್ಪು ಬಾವುಟ ಪ್ರದರ್ಶನ : ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಸ್ ಸಸ್ಪೆಂಡ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿ, ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆಯ […]
ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ : ಇನ್ನೂ ಪತ್ತೆಯಾಗದ ಆರೋಪಿಯ ವಾರಸುದಾರರು, ಶವ ಸಂಸ್ಕಾರಕ್ಕೆ ಕೋರ್ಟ್ ಆದೇಶ
ಹುಬ್ಬಳ್ಳಿ : ಐದು ವರ್ಷದ ಬಾಲಕಿ ಕೊಲೆ ಮಾಡಿ ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ರಿತೇಶಕುಮಾರ ಅಂತ್ಯ ಸಂಸ್ಕಾರಕ್ಕೆ ಕೋರ್ಟ್ ಆದೇಶಿಸಿದೆ. ಇದರಿಂದಾಗಿ ಕೆಎಂಸಿಆರ್ಐ, ಸಿಐಡಿ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ಈತನ ಮೂಲ ಯಾವುದು? […]
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ನೆಗೆಟಿವ್ ಕಮೆಂಟ್ಸ್ ಗೆ ಬೇಸರ ವ್ಯಕ್ತಪಡಿಸಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ
ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ.ಇತ್ತೀಚಿಗೆ ಅವರ ಅಂತ್ಯಕ್ರಿಯೆ ಕೂಡ ನೆರೆವೆರಿದ್ದು, ಸರ್ಕಾರ ಸಹ ಮೃತರ ಕುಟುಂಬಸ್ಥರಿಗೆ 10 […]
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು
ಉಡುಪಿ : ಉಡುಪಿಯ ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ […]
ಕಾಡುಹಂದಿ ಸಾಯಿಸಲು ‘ಕಚ್ಚಾ ಬಾಂಬ್’ ಇಟ್ಟರೇ ಕೇಸ್ ಫಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಬೆಳೆ ರಕ್ಷಣೆಗಾಗಿ ಕಾಡುಹಂದಿ ಸಾಯಿಸಲು ಕಚ್ಚಾ ಬಾಂಬ್ ಇಟ್ಟರೇ ಅಂತವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ […]
