ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ, ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ / ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಸಂಚಾರ ಆರಂಭಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ […]
Month: April 2025
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಆದಾಯ ಮೀರಿ ಆಸ್ತಿಗಳಿಕೆ ಕೇಸ್ ತನಿಖೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಶುರುವಾಗಿದೆ. ಮೂರು ತಿಂಗಳಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು […]
ಶಿವಮೊಗ್ಗ ಎಸ್ಪಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತರಾಟೆ
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ಪ್ರತಿಭಟನೆ ವೇಳೆ ಶನಿವಾರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. “ನಿಮ್ಮ ಇಲಾಖೆ […]
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು […]
ಈದ್ಗಾ ಮೈದಾನ ಕಬಳಿಸಲು ಯಾರಿಗೂ ಸಾಧ್ಯವಿಲ್ಲ : ಎಸ್. ಎನ್ ಚನ್ನಬಸಪ್ಪ
ಶಿವಮೊಗ್ಗ: ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಎನ್ನುವುದಕ್ಕೆ ಸಾಕಷ್ಟು ಪುರಾವೆ ಕೊಡುವ ಕೆಲಸವಾಗಿದೆ. ಈದ್ಗಾ ಮೈದಾನ ಯಾರದ್ದೋ ಆಸ್ತಿ ಅಲ್ಲ, ಸಾರ್ವಜನಿಕರ ಆಸ್ತಿ. ಇದನ್ನು ಯಾರು ಕಬಳಿಸಲು ಸಾಧ್ಯವಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದೇವೆ ಎಂದು […]
ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶ
ಮುಂಬೈ : ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾರ್ ಅವರು ಇಂದು ನಿಧನಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ […]
ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ […]
RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ – Video Viral
ಬೆಂಗಳೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು. […]
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ […]
ಹಾಲಿನ ದರ 4 ರೂ. ಹೆಚ್ಚಾದ್ರೆ ಕಾಫಿ, ಚಹಾ ಬೆಲೆ 5 ರೂ.ವರೆಗೆ ದುಬಾರಿ
ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ ಒಂದರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ […]
