ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ನಿವಾಸಿಯಾದ ದೇವರಾಜ್ (31) […]
Month: April 2025
ರಾಜೀನಾಮೆ ಕೊಟ್ಟು, ಮತ್ತೆ ಸ್ಪರ್ಧಿಸಿ ಗೆದ್ದು ಬಂದರೆ ಹಿಂದೂ ಹುಲಿಗೆ ಸನ್ಮಾನ ಮಾಡುತ್ತೇವೆ : ಯತ್ನಾಳ್ಗೆ ರೇಣುಕಾಚಾರ್ಯ ಸವಾಲು
ದಾವಣಗೆರೆ: “ಯತ್ನಾಳ್ ಹಿಂದೂ ಹುಲಿ ಅಲ್ಲ, ನಕಲಿ ಹಿಂದೂ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಹೊಸ ಪಕ್ಷ ಕಟ್ಟಿ ಗೆದ್ದು ಬಂದರೆ, ಹಿಂದೂ ಹುಲಿಗೆ ನಾವೇ ಸನ್ಮಾನ ಮಾಡುತ್ತೇವೆ” ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ […]
ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು, ಪೋಷಕರ ನಿರ್ಲಕ್ಷ್ಯದಿಂದ ಅನಾಹುತ
ಬೆಂಗಳೂರು: ಮಕ್ಕಳು ಇರುವ ಮನೆಯಲ್ಲಿ ವಿಷಕಾರಿ ರಾಸಾಯನಿಕ ದ್ರವ್ಯಗಳಿದ್ದರೆ ಅವುಗಳನ್ನು ಎಚ್ಚರಿಕೆಯಿಂದ ಮಕ್ಕಳ ಕೈಗೆ ಸಿಗದಂತೆ ಇಡದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಬೆಂಗಳೂರಿನಲ್ಲಿ ಇಂಥಹುದೇ ದುರಂತ ಸಂಭವಿಸಿದೆ. ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ […]
ಡೀಸೆಲ್ ದರ 2 ರೂ. ಹೆಚ್ಚಿಸಿದ ಸರ್ಕಾರ : ಪರಿಷ್ಕೃತ ದರ ಇಂದಿನಿಂದಲೇ ಜಾರಿ
ಬೆಂಗಳೂರು: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ […]
ಶಿವಮೊಗ್ಗ : ಕೊಳಕು ಮಂಡಲ ಹಾವನ್ನು ನುಂಗಲು ಯತ್ನಿಸಿದ ನಾಗರಹಾವು
ಶಿವಮೊಗ್ಗ : ನಗರದ ಹೊರವಲಯ ಪಶು ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್ ಬಳಿ ವಿಷಪೂರಿತ ನಾಗರಹಾವು ಹಾಗೂ ಕೊಳಕು ಮಂಡಲ ಹಾವುಗಳ ನಡುವೆ ಕಾಳಗ ಏರ್ಪಟ್ಟು, ಕೊನೆಗೆ ಕೊಳಕು ಮಂಡಲ ಹಾವನ್ನೇ ನಾಗರಹಾವು ನುಂಗಲು […]
ಯೋಗಿ ಆದಿತ್ಯನಾಥ್ ಸರ್ಕಾರ ಅಮಾನವೀಯ, ಅಕ್ರಮ ಕೃತ್ಯ ಎಸಗುತ್ತಿದೆ : ಸುಪ್ರೀಂ ಕೋರ್ಟ್ ಚಾಟಿ
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. […]
3 ತಿಂಗಳಲ್ಲಿ ದಂಡ ಕಟ್ಟದಿದ್ದರೆ, ಚಾಲನಾ ಪರವಾನಿಗೆಯೇ ರದ್ದು?
ಹೊಸದಿಲ್ಲಿ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ 3 ತಿಂಗಳೊಳಗೆ ದಂಡವನ್ನು ಪಾವತಿ ಮಾಡದಿದ್ದರೆ ಚಾಲನಾ ಪರವಾನಿಗೆಯೇ ರದ್ದಾಗಲಿದೆ. ಈ ರೀತಿಯ ನಿಯಮಗಳನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. […]
ಶಿವಮೊಗ್ಗ : ಮೈದಾನಕ್ಕೆ ಬೇಲಿ ಹಾಕಿದ ಆರೋಪ. ಈದ್ಗಾ ಮೈದಾನದಲ್ಲಿ ಬಿಗುವಿನ ವಾತಾವರಣ
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್ […]
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ಚೆನ್ನೈ: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಸಾಧ್ಯತೆ ಚಿಗುರೊಡೆದಿದೆ. ಆದರೆ ಎಐಎಡಿಎಂಕೆ […]
