Trending

ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿರಂಗನ್ ನಿಧನ

ಬೆಂಗಳೂರು: ಇಸ್ರೋ ಮಾಜಿ ಮುಖ್ಯಸ್ಥ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ‘ಪದ್ಮವಿಭೂಷಣ’ ಪ್ರಶಸ್ತಿ ಪುರಸ್ಕೃತ ಡಾ.ಕೆ.ಕಸ್ತೂರಿರಂಗನ್ (84) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಭಾನುವಾರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. […]

ಗೋಕರ್ಣ : ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!

ಗೋಕರ್ಣ(ಉತ್ತರ ಕನ್ನಡ): ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು ಗೋಕರ್ಣದ ಜಟಾಯು […]

ನಮ್ಮನ್ನು ಶೂಟ್ ಮಾಡಲು ಹೇಳಿದಾಗ ಅವರು ಮೋದಿ ಕೊ ಬೊಲ್ ಎಂದು ಹೇಳಿ ಹೋದ್ರು : ಪಲ್ಲವಿ

ಶಿವಮೊಗ್ಗ : ನಮ್ಮನ್ನು ಶೂಟ್ ಮಾಡಿ ಎಂದು ಹೇಳಿದಾಗ ಅವರು ಮೋದಿ ಕೊ ಬೊಲ್ ಎಂದು ಹೇಳಿ ಹೋದ್ರು ಎಂದು ಉಗ್ರವಾದಿಗಳ ಗುಂಡಿಗೆ ಬಲಿಯಾದ ಮಂಜುನಾಥ ರಾವ್ ಪತ್ನಿ ಪಲ್ಲವಿ ತಿಳಿಸಿದ್ದಾರೆ. ಮಂಜುನಾಥ ರಾವ್ ಅವರ […]

ಸಾಗರದಲ್ಲಿ ಮಹಿಳೆ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಕಳ್ಳರು ಕದ್ದು ಪರಾರಿಯಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಕ್ಕೇರಿ ರಸ್ತೆಯಲ್ಲಿ ಇಂದು ಸಂಜೆ ಈ […]

‘ಆದಷ್ಟು ಬೇಗ ಭಾರತಕ್ಕೆ ಹಿಂತಿರುಗಿ’ : ಪಾಕ್‌ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ‘ಕಟ್ಟುನಿಟ್ಟಿನ ನಿರ್ದೇಶನ’

ನವದೆಹಲಿ: ಪಾಕಿಸ್ತಾನಕ್ಕೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ (MEA) ಪ್ರಯಾಣ ಸಲಹೆಯನ್ನು ನೀಡಿದೆ. ಅಲ್ಲದೆ ಸಾಧ್ಯವಾದಷ್ಟು ಬೇಗ ಪಾಕಿಸ್ತಾನದಲ್ಲಿರುವ ಭಾರತೀಯರು ಸ್ವದೇಶಕ್ಕೆ ಮರಳುವಂತೆ ಸೂಚನೆ ನೀಡಿದೆ. ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸೂಚಿಸಿದೆ. ಪ್ರಸ್ತುತ […]

ಬರೀ ಜಾತ್ರಿಗೆ ಬಂದ್ ಹೋಗಬ್ಯಾಡ್ರಿ ನಮ್ಗೊಂದ್ ಕನ್ಯೆ ನೋಡಿ, ಯುವಕರಿಂದ ವಿಚಿತ್ರ ಬ್ಯಾನರ್

ವಿಜಯಪುರ : ಜಾತ್ರೆಯೆಂದರೆ ಅಲ್ಲಿ ಸಡಗರ ಸಂಭ್ರಮ ಮನೆ ಮಾಡಿರುತ್ತದೆ. ಇಡೀ ಊರ ತುಂಬೆಲ್ಲಾ ಜನರು ಸೇರಿರುತ್ತಾರೆ. ತಮ್ಮೂರ ಜಾತ್ರೆಗೆ ಹೆಣ್ಣು ಮಕ್ಕಳು ಸಹ ತವರಿಗೆ ಆಗಮಿಸಿರುತ್ತಾರೆ. ಸಂಬಂಧಿಕರು ಬಂಧು-ಬಳಗ ಕೂಡ ಬಂದಿರುತ್ತಾರೆ. ವಿಜಯಪುರ […]

ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮಂಜುನಾಥ್ ಸಾವು : ನಾಳೆ ಶಿವಮೊಗ್ಗ ನಗರ ಬಂದ್ ಗೆ ಕರೆ

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದಂತ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದರು. ಈ ಹಿನ್ನಲೆಯನ್ನು ಖಂಡಿಸಿ ನಾಳೆ ಶಿವಮೊಗ್ಗ ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತಂತೆ […]

ಮೃತ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಅವರ ವಿಜಯ ನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಸುಮತಿ, ಸಹೋದರಿ ರೂಪ ಹಾಗೂ ಸಂಬಂಧಿಕರಿಗೆ ಸಾಂತ್ವನ […]

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಸರಣಿ ಪ್ರತಿಭಟನೆ : ಕಠಿಣ ಶಿಕ್ಷೆಗೆ ಆಗ್ರಹ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್ ಅವರು ಪ್ರತಿಭಟನೆ ನಡೆಸಿದರೆ, […]

ಪಹಲ್ಗಾಮ್‌ ದಾಳಿ : ಪತ್ನಿ ಎದುರೇ ಪತಿಯನ್ನು ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪಹಲ್ಗಾಮ್‌ : ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ  ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಪತ್ನಿಯ ಕಣ್ಣೆದುರೇ ಮಂಜುನಾಥ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತ ಮಂಜುನಾಥ್ ಅವರ ಪತ್ನಿ […]

[pj-news-ticker]