Trending

ಮೇ 1ರಿಂದ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ : ಏನಿದು, ಹೇಗೆ ಕೆಲಸ ಮಾಡುತ್ತದೆ?

ನವದೆಹಲಿ: ಮೇ 1 ರಿಂದ ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಪ್ರಯಾಣವು ಹೆಚ್ಚು ಸುಗಮವಾಗಲಿದೆ, ಫಾಸ್ಟ್ ಟ್ಯಾಗ್ ಗಳ ಬದಲು ಹೊಸ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ […]

ಸಾಗರ : ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ […]

ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಆಧಾರ್‌ ಅಗತ್ಯವಿಲ್ಲ

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ  ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ  ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ  ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ […]

ಕರ್ನಾಟಕದ ಟಾಪ್‌ 10 ಶ್ರೀಮಂತ ವ್ಯಕ್ತಿಗಳು ಇವರೇ ನೋಡಿ

ಬೆಂಗಳೂರು: ಕರ್ನಾಟಕವು ಭಾರತದ ತಂತ್ರಜ್ಞಾನ ಕೇಂದ್ರವಾಗಿದ್ದು, ಇಲ್ಲಿನ ಅನೇಕ ಶ್ರೀಮಂತ ವ್ಯಕ್ತಿಗಳು ತಮ್ಮ ಉದ್ಯಮಶೀಲತೆ ಮತ್ತು ನಾವೀನ್ಯತೆಯಿಂದ ಗಮನ ಸೆಳೆದಿದ್ದಾರೆ. 2024ರ ಹುರುನ್ ಇಂಡಿಯಾ ರಿಚ್ ಲಿಸ್ಟ್ ಪ್ರಕಾರ, ಕರ್ನಾಟಕದ ಶ್ರೀಮಂತ ವ್ಯಕ್ತಿಗಳು ತಂತ್ರಜ್ಞಾನ, […]

ಮಚ್ಚು ಹಿಡಿದು ರೀಲ್ಸ್ ಪ್ರಕರಣ, ರಜತ್ ಮತ್ತೆ ಜೈಲಿಗೆ

ಬಿಗ್​ಬಾಸ್  ಮಾಜಿ ಸ್ಪರ್ಧಿ ರಜತ್​ಗೆ ಗ್ರಹಚಾರವೇ ಸರಿ ಇದ್ದಂತಿಲ್ಲ. ಕೆಲ ದಿನಗಳ ಹಿಂದಷ್ಟೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗೌಡ ಜೊತೆಗೆ ಕೆಲ ದಿನ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ […]

ಗಂಡು ಮಗುವಿಗೆ ಜನ್ಮ ನೀಡಿದ ಸಾಗರಿಕಾ : ತಂದೆಯಾದ ಸಂಭ್ರಮದಲ್ಲಿ ಜಹೀರ್‌ ಖಾನ್‌

ಮುಂಬಯಿ: ಭಾರತ ತಂಡದ ಮಾಜಿ ವೇಗಿ ಜಹೀರ್‌ ಖಾನ್‌ ತಂದೆಯಾದ ಸಂತಸದಲ್ಲಿದ್ದಾರೆ. ಪತ್ನಿ ಸಾಗರಿಕಾ ಘಾಟ್ಗೆ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ಸ್ವತಃ ಸಾಗರಿಕಾ ಘಾಟ್ಗೆ ಸಾಮಾಜಿಕ ಜಾಲತಾಣದಲ್ಲಿ […]

5 ವರ್ಷ 5 ತಿಂಗಳು ತುಂಬಿದ್ದರೇ 1ನೇ ತರಗತಿಗೆ ಅಡ್ಮಿಷನ್ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ […]

ಕುಂಸಿ : ಸಿಡಿಲು ಬಡಿದು 41 ಮೇಕೆಗಳು ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ದಿಢೀರ್ ಸುರಿದಂತ ಗುಡುಗು ಸಹಿತ ಭಾರೀ ಮಳೆಯ ಜೊತೆಗೆ ಸಿಡಿಲು ಬಡಿದು 41 ಮೇಕೆಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕುಂಸಿ ಸಮೀಪದ ಹೊಲದಲ್ಲಿ ಮೇಕೆಯನ್ನು […]

ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ : ಮುಷ್ಕರ ಮುಂದುವರಿಕೆ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ […]

ಭಾರತಕ್ಕೆ ಅರಿವಿನ ಕಣ್ಣುಗಳನ್ನು ಕೊಟ್ಟ ನಿಜ ನಾಯಕ ಅಂಬೇಡ್ಕರ್ : ಎನ್. ರವಿಕುಮಾರ್

ಭದ್ರಾವತಿ: ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ತಾವು ಬರೆದ ಸಂವಿಧಾನದಲ್ಲಿ ಯಾವ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲಾ ಜಾತಿ,ಧರ್ಮ ವರ್ಗಗಳಿಗೂ ಸಮಾನ ನ್ಯಾಯವನ್ನು ಕಲ್ಪಿಸುವ […]

[pj-news-ticker]