ಭದ್ರಾವತಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ, ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ನಜರುಲ್ಲಾ ಕಾಲಿಗೆ ಪೊಲೀಸರ ಗುಂಡೇಟು. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾ ನನ್ನ […]
Month: April 2025
ಮನುವಾದಿಗಳು ಈಗ ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅವರು ಬಯಸಿದಂತ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]
ಶಿವಮೊಗ್ಗ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ
ಶಿವಮೊಗ್ಗ : ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕ ವತಿಯಿಂದ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಲ್ಕಿಷ್ ಭಾನು, ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್, […]
ಕಾರನ್ನು ಸ್ಫೋಟಿಸುವುದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಂದು ಜೀವ ಬೆದರಿಕೆ
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಅವರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯಲ್ಲಿರುವ […]
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ : ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ […]
ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಬಲಿ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ […]
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ.ಶ್ರೀ. ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ. ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ […]
ರಾಜ್ಯದಲ್ಲಿ ಡೀಸೆಲ್ ದರ ಏರಿಕೆಗೆ ಆಕ್ರೋಶ : ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ
ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ […]
ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ
ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು […]
ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ, PhonePe, Google Pay ಗ್ರಾಹಕರ ಪರದಾಟ!
ನವದೆಹಲಿ: ಶನಿವಾರ ಬೆಳಗ್ಗೆಯಿಂದಲೇ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು (Digital Payment) ನಡೆಸಲು ಪರದಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಯುಪಿಐ ಸರಿಯಾಗಿ […]
