Trending

ಶಿವಮೊಗ್ಗ : ಮಳೆ-ಗಾಳಿ ಆರ್ಭಟಕ್ಕೆ ಅರ್ಧಕ್ಕೆ ಮೊಟಕುಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆ

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಟಾಚಾರ ವಿರೋಧಿಸಿ ಶನಿವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಭಾರಿ ಮಳೆ-ಗಾಳಿಯ ಆಕ್ರೋಶಕ್ಕೆ ಸಿಲುಕಿ ಅರ್ಧಕ್ಕೆ ಮೊಟಕುಗೊಂಡಿತು. ಸೀನಪ್ಪಶೆಟ್ಟಿ ಸರ್ಕಲ್‌ನಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾರೀ ಮಳೆ […]

ಬೆಂಗಳೂರಿನಲ್ಲಿ ಏ. 23 ರಂದು ಜನಕ್ರಾಂತಿ ಸಮಾವೇಶ : ಶಿವಬಸಪ್ಪ

ಭದ್ರಾವತಿ : ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರದ ಆವರಣದಲ್ಲಿ ಡಿಎಸ್ಎಸ್ ನಿಂದ ಏ. 23 ರಂದು ಜನಕ್ರಾಂತಿ ಸಮಾವೇಶ […]

ಅಂಗಿಯ ಗುಂಡಿ ಧರಿಸದೇ ಬಂದ ವಕೀಲಗೆ 6 ತಿಂಗಳ ಜೈಲು ಶಿಕ್ಷೆ!

ಲಖನೌ: ಅಂಗಿಯ ಗುಂಡಿ ಹಾಕದೇ ನ್ಯಾಯಾಲಯಕ್ಕೆ ಬಂದಿದ್ದ ವಕೀಲರೊಬ್ಬರಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ಅಲಹಾಬಾದ್‌ ಹೈಕೋರ್ಟ್‌ ವಿಧಿಸಿದೆ. ನ್ಯಾಯಮೂರ್ತಿ ವಿವೇಕ್‌ ಚೌಧರಿ, ನ್ಯಾಯಮೂರ್ತಿ ಬಿ.ಆರ್‌.ಸಿಂಗ್‌ ಅವರನ್ನೊಳಗೊಂಡ ವಿಭಾಗೀಯ ಪೀಠವು 2021ರಲ್ಲಿ ನಡೆದ ಪ್ರಕರಣಕ್ಕೆ […]

ಶಾಸಕ ಯತ್ನಾಳ ಹತ್ಯೆಗೆ ಭಾರೀ ಸಂಚು…! ಸ್ಫೋಟಕ ಆಡಿಯೋದಲ್ಲೇನಿದೆ?

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಮುಸ್ಲಿಂ ಯುವಕನೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಮಹಮ್ಮದ್ ಪೈಗಂಬರ್ ವಿರುದ್ದ ಮಾತನಾಡಿದ್ದ ಯತ್ನಾಳ್‌ ಕುರಿತು ಕಿಡಿಗೇಡಿ ಯುವಕನೊಬ್ಬ ಆಡಿಯೋ ಹರಿಬಿಟ್ಟಿದ್ದು. “ಈ ಬಾರಿ ಯತ್ನಾಳ್ಗೆ ಫೈನಲ್ […]

ಮದ್ಯ ಸೇವಿಸಲು ಹಣ ಕೊಡದ ತಾಯಿಯನ್ನೇ ಕೊಲೆ‌ಗೈದ ಮಗ

ದಾವಣಗೆರೆ: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌ ರತ್ನಬಾಯಿ ಮಗನಿಂದಲೇ […]

2025 ರ ಐಪಿಎಲ್​ನಿಂದ ಹೊರಬಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ : ಎಂಎಸ್ ಧೋನಿಗೆ ತಂಡದ ಜವಾಬ್ದಾರಿ

2025 ರ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಗಾಯದ ಕಾರಣದಿಂದಾಗಿ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಬ್ಯಾಟಿಂಗ್ […]

ಶಿಕಾರಿಪುರದಲ್ಲಿ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗ: ದರೋಡೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡೇಟು ಹಾರಿಸಿ, ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ ಮಠ ಹಾಗೂ […]

ಚೆಕ್‌ಬೌನ್ಸ್‌ ಪ್ರಕರಣ : ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 1.25 ಕೋಟಿ ರೂ. ದಂಡ ವಿಧಿಸಿದೆ. ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ […]

ಚಿಕ್ಕಮಗಳೂರು ಮಳೆ ಅವಾಂತರ : ಪ್ರಪಾತಕ್ಕೆ ಉರುಳಿದ ಕೆಎಸ್ಆರ್ಟಿಸಿ ಬಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಕೊಪ್ಪ ತಾಲೂಕಿನ […]

ಶಿವಮೊಗ್ಗ : ಬಾಕಿ ಬಿಲ್ ಬಿಡುಗಡೆಗೆ ಲಂಚ. ಸ್ಮಾರ್ಟ್ ಸಿಟಿ ಚೀಫ್ ಎಂಜಿನಿಯರ್ ಲೋಕಾ ಬಲೆಗೆ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಎಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ ಚೀಫ್ ಎಂಜಿನಿಯರ್ […]

[pj-news-ticker]