ಬೆಂಗಳೂರು: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಡು ಬಹುಮಾನ ಸಂದಿದೆ. ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಮಾನಸ ಅವರು ಪತ್ರಿಕಾ ಪ್ರಕಟಣೆಯಲ್ಲಿ […]
Month: April 2025
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಬಂಧನ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. […]
ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು
ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದರಿಂದ ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವಂತ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಇಂಚರ […]
ಶಿವಮೊಗ್ಗ: 3,000 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ಶಿವಮೊಗ್ಗ: ರೈತರೊಬ್ಬರ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3,000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಗ್ರಾಮ ಪಂಚಾಯತಿಯ ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದು, ಪ್ರಕರಣ ದಾಖಲಿಸಿದ್ದಾರೆ. ಈ ಕುರಿತಂತೆ […]
ಸರ್ಕಾರಿ ಉದ್ಯೋಗ ಪಡೆಯಲು ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆಗೈದ ಪತ್ನಿ
ಉತ್ತರ ಪ್ರದೇಶ: ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. […]
ದ್ವಿತೀಯ PUC ಫಲಿತಾಂಶ : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ಹೀಗಿದೆ […]
ಬಾಟಲಿ ನೀರು ಕೂಡ ಕಳಪೆ! ಖೋವಾ ಕೂಡ ಮಾರಕ, ಆಹಾರ ಇಲಾಖೆ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಆಹಾರ ಗುಣಮಟ್ಟದ ಕುರಿತು ಆಹಾರ ಇಲಾಖೆ ಸಮರ ಸಾರಿದ್ದು, ಇದೀಗ ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಎಂದು ತಿಳಿಸಿದೆ. ಬಾಟಲ್ ಮೂಲಕ ಪೂರೈಕೆ ಆಗುತ್ತಿರುವ ಕುಡಿಯುವ ನೀರು ಶೇಕಡ […]
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ […]
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ : ಮಾಜಿ ಅಧ್ಯಕ್ಷ ಮಂಜುನಾಥಗೌಡಗೆ ‘ED’ ಶಾಕ್!
ಬೆಂಗಳೂರು : ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡಗೆ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಕೂಡ […]
ನಾಳೆ ದ್ವಿತೀಯ ಪಿಯು ಫಲಿತಾಂಶ : ಎಷ್ಟು ಗಂಟೆಗೆ? ನೋಡುವುದ್ಹೇಗೆ? ಇಲ್ಲಿದೆ ವಿವರ
ಬೆಂಗಳೂರು : ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. […]
