Trending

ರಾಜ್ಯ ಸರ್ಕಾರದ ಬಳಿಕ ಕೇಂದ್ರದಿಂದಲೂ ಶಾಕ್ : Petrol, Diesel ಮೇಲಿನ ಅಬಕಾರಿ ಸುಂಕ ಹೆಚ್ಚಳ!

ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ […]

ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ್ರೆ ಬೀಳುತ್ತೆ ಎಫ್‌ಐಆರ್‌; ಶಿಕ್ಷಣ ಇಲಾಖೆ ಎಚ್ಚರಿಕೆ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮಹತ್ವದ […]

ಬಿಎಸ್‌ವೈ ವಿರುದ್ಧದ ಪೋಕ್ಸೋ ಕೇಸ್‌ ವಿಚಾರಣೆ ಮುಂದೂಡಿಕೆ : ಹಿರಿಯ ರಾಜಕಾರಣಿ ಮಾದರಿಯಾಗಿರಬೇಕು ಎಂದ ನ್ಯಾಯಪೀಠ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್‌ನಲ್ಲಿ  ಬಿಎಸ್‌ವೈಗೆ ಜಾಮೀನು ಷರತ್ತು ಸಡಿಲಿಕೆ ಕೋರಿ ಅವರ ಪರ ವಕೀಲರು ಮನವಿ […]

ವಿದೇಶದಲ್ಲಿ ಆಸ್ತಿ ಮಾಡಿಲ್ಲವೆಂದು ಅಪ್ಪ-ಮಕ್ಕಳು, ಎಡೆಯೂರು ಸಿದ್ದಲಿಂಗೇಶ್ವರನ ಮೇಲೆ ಆಣೆ ಮಾಡಲಿ : ಶಾಸಕ ಯತ್ನಾಳ್ ಸವಾಲು

ಬೆಳಗಾವಿ : ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ ಎಂದು ವಿಜಯೇಂದ್ರ ಘೋಷಣೆ ಮಾಡಲಿ. ಯಾವುದೇ ಬ್ಯಾಂಕ್ ನಲ್ಲಿ ಹಣ ಇಟ್ಟಿಲ್ಲ ಅಂತ ಆಣೆ ಮಾಡಲಿ. ಎಡೆಯೂರು ಸಿದ್ದಲಿಂಗೇಶ್ವರನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಲಿ. ಪ್ರತಿ […]

‘ಪೇಮೆಂಟ್ ಸೀಟ್’ನಲ್ಲಿ ಕೂತಿರೋ ವಿಜಯೇಂದ್ರಗೆ ರಾಜ್ಯ ಸರ್ಕಾರ ಪ್ರಶ್ನಿಸುವ ಯಾವ ನೈತಿಕತೆ ಇದೆ? : ಸಿದ್ಧರಾಮಯ್ಯ

ಬೆಂಗಳೂರು: ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ […]

ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು, ಉದ್ವಿಗ್ನತೆ, 8 ಪೊಲೀಸರಿಗೆ ಗಾಯ

ಸೀತಾಪುರ: ಸರ್ಕಾರಿ ಭೂಮಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಭಗವನ್ ಬುದ್ಧನ ಪ್ರತಿಮೆ ತೆರವು ವಿಚಾರದಲ್ಲಿ ಗ್ರಾಮಸ್ಥರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶ ಜಿಲ್ಲೆಯ ವಿಭಾರಾಪುರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಭಾನುವಾರ […]

ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವೃದ್ಧೆಯರು ಸಾವು, ಓರ್ವರಿಗೆ ಗಾಯ

ಹುಬ್ಬಳ್ಳಿ:  ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೇ, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಸುಜಾತಾ ಹಿರೇಮಠ (60), ಗಾಯತ್ರಿ ಮಾಂತನಮಠ (67), ಶಕುಂತಲಾ ಹಿರೇಮಠ (72) ಸಂಪತ್​ ಕುಮಾರಿ […]

‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸೋಣ, ಯಾರು ಗೆಲ್ಲುತ್ತಾರೆ ನೋಡೋಣ’ : ವಿಜಯೇಂದ್ರಗೆ ಯತ್ನಾಳ್​ ಸವಾಲು

ಹುಬ್ಬಳ್ಳಿ: “ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಹೋಗೋಣ, ಯಾರು ಗೆಲ್ಲುತ್ತಾರೆ ನೋಡೋಣ” ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. […]

ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್ ದರ ಹಾಗೂ ಟೋಲ್ ಶುಲ್ಕ ಏರಿಕೆ ವಿರೋಧಿಸಿ ಇದೇ ತಿಂಗಳ 14ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟ ಕಾಲ ಲಾರಿ ಮಾಲೀಕರು ಮುಷ್ಕರ ನಡೆಸಲಿದ್ದಾರೆ. ಡೀಸೆಲ್ ಏರಿಕೆ ವಾಪಸ್ ಪಡೆಯುವಂತೆ ನೀಡಿದ್ದ ಗಡುವು ಅಂತ್ಯಗೊಂಡಿದ್ದರಿಂದ ಈ […]

SSLC ಪರೀಕ್ಷೆಯಲ್ಲಿ ಅಕ್ರಮ ಆರೋಪ: ನಾಲ್ವರು ವಿದ್ಯಾರ್ಥಿಗಳು ಸೇರಿ ಪರೀಕ್ಷಾ ಮೇಲ್ವಿಚಾರಕನ ವಿರುದ್ಧ ದೂರು 

ರಾಯಚೂರು: ಜಿಲ್ಲೆಯಲ್ಲಿ ನಡೆದ SSLC ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಓರ್ವ ಪರೀಕ್ಷಾ ಮೇಲ್ವಿಚಾರಕನ ವಿರುದ್ಧ ಇಲ್ಲಿನ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ತಾಲೂಕಿನ ಸಿಂಗನೋಡಿ ಪರೀಕ್ಷಾ […]

[pj-news-ticker]