ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ […]
Month: May 2025
ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕೊಂಡು ರಾಜಕೀಯ ಲಾಭ ಪಡೆದ್ರು : ನಟ ಕಿಶೋರ್
ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಇದೀಗ ಈ ಒಂದು ಆಪರೇಷನ್ ಸಿಂಧೂರ ಕುರಿತು ಬಹುಭಾಷಾ ನಟ ಕಿಶೋರ್ ಅವರು […]
ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ
ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕ ದೇವೇಂದ್ರ ಪಟೇಲ್ ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಮುದುಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಗುವಿನ ತಂದೆಯ ಅಜ್ಜ […]
ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ಸಿಎಂ ಸೂಚನೆ
ಬೆಂಗಳೂರು: ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ (Gun license) ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ […]
ಮಾಲೀಕನ್ನೇ ಹತ್ಯೆಗೈದ ದುರುಳರು : ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು
ಹಾಸನ : ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು […]
ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರು ಸಿನಿಮಾ ಶೂಟಿಂಗ್ಗಾಗಿ ವಿದೇಶಕ್ಕೆ ಹೋಗಲು ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ […]
ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್ ದಿಢೀರ್ ಮುಕ್ತಾಯ : ಕಾರಣವೇನು?
ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಮುಗಿದ ಬಳಿಕ ಕಲರ್ಸ್ ಕನ್ನಡದಲ್ಲಿ ವೀಕೆಂಡ್ನಲ್ಲಿ ಎರಡು ಹೊಸ ಶೋ ಆರಂಭವಾಯಿತು. ಒಂದು ಬಾಯ್ಸ್ vs ಗರ್ಲ್ಸ್ ಮತ್ತೊಂದು ಸೃಜನ್ ಲೋಕೇಶ್ […]
ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ
ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷವಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ […]
ರಹಿಮಾನ್ ಕೊಲೆ ಪ್ರಕರಣ : ಮೂವರ ಸೆರೆ, ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಯಿದ್ದ ಕಲಂದರ್ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ […]
ಎನ್ಕೌಂಟರ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್ ನವೀನ್ ಕುಮಾರ್ನ ಹತ್ಯೆ
ಲಖನೌ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶಾರ್ಪ್ ಶೂಟರ್, ಸುಮಾರು 20ರಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ನವೀನ್ ಕುಮಾರ್ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ಉತ್ತರ ಪ್ರದೇಶದ ಹಾಪುರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈತನ […]
