Trending

ಭದ್ರಾವತಿಯ ಆನಂದರಾಮನ್ ನಿಧನ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ 

ಭದ್ರಾವತಿ :  ಹಿರಿಯ ಪತ್ರಕರ್ತರು, ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ವರದಿಗಾರರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಎಲ್. ಆನಂದರಾಮನ್(71) ನಿಧನರಾಗಿದ್ದಾರೆ. ಕ್ರಿಕೆಟ್ ಪಂದ್ಯಗಳ ವರದಿ ಮಾಡುವುದರಲ್ಲಿ ಇವರದ್ದು ಎತ್ತಿದ ಕೈ. ಇವರ ನಿಧನದಿಂದ ಭದ್ರಾವತಿಯ ಪತ್ರಿಕಾ […]

‘ಕ್ಯಾಂಪ್ ಫೈರ್, ಮದ್ಯ’ : ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ‘ಭರ್ಜರಿ ಪಾರ್ಟಿ’ ಮಾಡಿದ್ದ ಆರೋಪಿಗಳು

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ವೈರಲ್ ಆಗುತ್ತಿವೆ. ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವರದಿಯಲ್ಲಿರುವಂತೆ ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ […]

ನೀಟ್‌ ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು : ಕಲಬುರಗಿಯಲ್ಲಿ ಎಡವಟ್ಟು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ  ತೆಗೆಸಿದ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿತ್ತು. ದೇಶೀಯ ಮಟ್ಟದಲ್ಲಿ ಈ ಸುದ್ದಿ ಸದ್ದು ಮಾಡಿತ್ತು. ಈ ಬಗ್ಗೆ ಚರ್ಚೆ ನಡೆಯುತ್ತಿವ […]

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ : ಕೋಡಿಶ್ರೀ ಆಘಾತಕಾರಿ ಭವಿಷ್ಯ

ಬಾಗಲಕೋಟೆ: ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಕೋಡಿಮಠದ ಸ್ವಾಮೀಜಿ ಭಯಾನಕ […]

ಸಚಿವ ಶರಣಪ್ರಕಾಶ್ ಪಾಟೀಲ್ ಗೆ ತರಾಟೆಗೆ ತೆಗೆದುಕೊಂಡ ಕೈ ಕಾರ್ಯಕರ್ತ : ಅಷ್ಟಕ್ಕೂ ಆಗಿದ್ದೇನು?

ರಾಯಚೂರು: ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ […]

ಪಾಕಿಸ್ತಾನಿ ಹಡಗುಗಳಿಗೆ ಭಾರತದ ಬಂದರುಗಳಲ್ಲಿ ನೋ ಎಂಟ್ರಿ : ಕೇಂದ್ರದಿಂದ ಆದೇಶ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಬಳಿಕ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿರುವ ಭಾರತ, ಇದೀಗ ಮತ್ತೊಂದು ಮಹತ್ವದ ಆದೇಶ ಹೊರಡಿಸಿರುವ ಭಾರತ ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು […]

ಸುಹಾಸ್ ಶೆಟ್ಟಿ ಹತ್ಯೆ ಕೇಸಿನಲ್ಲಿ 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದುತ್ವವಾದಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ […]

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂಬ ಗಾಯಕ ಸೋನಿ ನಿಗಮ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು. ಇದರ ಬೆನ್ನಲ್ಲೇ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ […]

6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ಹೇಳಿದ ಪೋಷಕರು

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಪೋಷಕರು ಧೈರ್ಯ ಹೇಳಿದ ಘಟನೆ ನಗರದಲ್ಲಿ ನಡೆದಿದೆ. ನವನಗರದ ನಿವಾಸಿಯಾಗಿರುವ ಅಭಿಷೇಕ್ ಚೊಳಚಗುಡ್ಡ ಆರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ದುಖಃದಲ್ಲಿದ್ದ. […]

ಎಸ್​ಎಸ್​ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ : ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು: 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ತೇರ್ಗಡೆಯಾಗದವರು ಹಾಗೂ ಉತ್ತಮ ಫಲಿತಾಂಶ ಬಯಸಿ ಮರುಪರೀಕ್ಷೆ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ-3 ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು […]

[pj-news-ticker]