Trending

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ನಿಂದನೆ ​: ಬಿಜೆಪಿ MLC ಸಿಟಿ ರವಿಗೆ ಶಾಕ್ ಕೊಟ್ಟ ಹೈಕೋರ್ಟ್​

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ  ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್​ಸಿ ಸಿಟಿ ರವಿಗೆ  ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ […]

ಶಿವಮೊಗ್ಗದ ಮೂವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಶಿವಮೊಗ್ಗ: ಇಂದು ಪ್ರಕಟವಾದ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಶಿವಮೊಗ್ಗದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ನಿತ್ಯಾ ಕುಲಕರ್ಣಿ, ಪ್ರಿಯದರ್ಶಿನಿ ಶಾಲೆಯ ನಮನ ಹಾಗೂ […]

ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ, ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ

ಬೆಂಗಳೂರು: 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ […]

ಮಂಗಳೂರು : ಸಿನಿಮಾ ಸ್ಟೈಲ್​ನಲ್ಲಿ ಸುಹಾಸ್ ಕೊಲೆ – ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನುಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ […]

10 ಸಾವಿರ ರೂ ಹಣಕ್ಕಾಗಿ ಜೀವ ಕಳೆದುಕೊಂಡ 21 ವರ್ಷದ ಯುವಕ : ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದು ಸಾವು

ಬೆಂಗಳೂರು: ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್‌ ಕಟ್ಟಿ ಐದು ಬಾಟಲಿ ಕಚ್ಚಾ ಮದ್ಯ ಕುಡಿದು 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ಮದ್ಯದೊಂದಿಗೆ ನೀರನ್ನು ಸೇರಿಸದೆಯೇ ಐದು ಬಾಟಲ್ ಕುಡಿಯುವುದಾಗಿ ಕಾರ್ತಿಕ್ ತನ್ನ […]

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ

ಬೆಂಗಳೂರು: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. […]

ನಾನು ಡಿಕೆ ಸುರೇಶ್ ಪತ್ನಿ ಎಂದು ಹೇಳಿ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ‘FIR’ ದಾಖಲು

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪವಿತ್ರ […]

ಜೋಗಿ ಸಿನಿಮಾ ಖ್ಯಾತಿಯ ನಟ ಕೋತಿ ಮಂಜ ನಿಧನ

ಬೆಂಗಳೂರು: ʼಜೋಗಿʼ ಸಿನಿಮಾ ಖ್ಯಾತಿಯ ನಟ ಉಮೇಶ್ ಅಲಿಯಾಸ್ ಕೋತಿ ಮಂಜ ನಿಧನ (45) ಹೊಂದಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ ನಟ ಕೊನೆಯಸಿರೆಳೆದರು. ಶಿವರಾಜ್‌ ಕುಮಾರ್‌ ನಟನೆಯ ʼಜೋಗಿʼ ಚಿತ್ರದಲ್ಲಿ ಕೋತಿ ಮಂಜ ಎಂಬ […]

[pj-news-ticker]