Trending

ಒಂದು ಕಾರಿನಿಂದ ಇನ್ನೊಂದು ಕಾರಿಗೆ ಸಿಡಿದ ಮಳೆ ನೀರು : ಕೋಪದಲ್ಲಿ ಕೈಬೆರಳು ಕಚ್ಚಿ ತುಂಡರಿಸಿದ ವ್ಯಕ್ತಿ

ಬೆಂಗಳೂರು: ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಬೆವರ ಹನಿ ತಾಕಿದ್ದಕ್ಕೆ ಇಬ್ಬರ ನಡುವೆ ಗಲಾಟೆ ನಡೆದು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪರ-ವಿರೋಧ ಪ್ರಕರಣ ದಾಖಲಾಗಿದ್ದವು. ಅದೇ ರೀತಿ ಮಾಗಡಿ ರೋಡ್​​ನಲ್ಲಿ ಕಾರಿನಲ್ಲಿ ಬರುವಾಗ ಮಳೆನೀರು ಮತ್ತೊಂದು ಕಾರಿಗೆ […]

ಬಿಜೆಪಿ MLC ರವಿಕುಮಾರ್​ ಗೆ ರಿಲೀಫ್ : ಬಂಧಿಸದಂತೆ ಹೈಕೋರ್ಟ್​ ಆದೇಶ

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿಯನ್ನು ನಿಂದಿಸಿದ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರಿಗೆ ಕರ್ನಾಟಕ […]

ಎರಡು ವರ್ಷ ಶಿಕ್ಷಣದಲ್ಲಿ ಹರುಷ ಎಂಬ ಕಾರ್ಯಕ್ರಮದಡಿ ಮಕ್ಕಳಿಗೆ ಸ್ವಾಗತ : ಮಧು ಬಂಗಾರಪ್ಪ

ಶಿವಮೊಗ್ಗ: “ಗುರುವಾರ ಶಾಲೆಗಳು ಪ್ರಾರಂಭವಾಗುವುದರಿಂದ ನನ್ನ ಇಲಾಖೆಯಿಂದ ಎರಡು ವರ್ಷ ಶಿಕ್ಷಣದಲ್ಲಿ ಹರುಷ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಜೊತೆಗೆ ನಾಳೆ ಶಿಕ್ಷಣ ಇಲಾಖೆಯ ಹಲವು‌ ಕಾರ್ಯಕ್ರಮಗಳನ್ನು ಘೋಷಣೆ […]

ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ : ಅಡಕತ್ತರಿಯಲ್ಲಿ ಕಾಂಗ್ರೆಸ್‌ ಸರ್ಕಾರ

ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಸಾಮೂಹಿಕ […]

ನಟ ಕಮಲ್ ಹಾಸನ್ ಗೆ ಕನ್ನಡದ ಇತಿಹಾಸ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ […]

ಸಾಗರ : ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಸಾಗರ : ಇಲ್ಲಿನ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಸೊರಬ ತಾಲೂಕಿನ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬದ ನಿವಾಸಿ ಅತೀಖ್ ಉಲ್ಲಾ ಅವರ ಪತ್ನಿ ಆಯಿಷಾ ಸಾಗರದ ಸರ್ಕಾರಿ ತಾಯಿ ಮಗು […]

ಬಂಟ್ವಾಳದಲ್ಲಿ ಹರಿದ ನೆತ್ತರು : ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು

ಬಂಟ್ವಾಳ (ದಕ್ಷಿಣ ಕನ್ನಡ) : ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿಂದೀಚೆಗೆ ಎರಡು […]

ಮಡೆನೂರು ಮನುಗೆ ಶಾಕ್‌ ಕೊಟ್ಟ ಫಿಲ್ಮ್‌ ಚೇಂಬರ್ : ಸ್ಯಾಂಡಲ್‌ವುಡ್‌ನಿಂದ ಬ್ಯಾನ್‌

ಬೆಂಗಳೂರು: ನಟಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ನಟ ಮಡೆನೂರು ಮನು ಸದ್ಯ ಜೈಲಿನಲ್ಲಿದ್ದಾರೆ. ಈ ನಡುವೆ ಸ್ಯಾಂಡಲ್‌ವುಡ್‌ನ ಪ್ರಮುಖ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್‌ ಆಗಿದ್ದರಿಂದ ಅವರನ್ನು ಚಿತ್ರರಂಗದಿಂದ […]

ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ಶಿಫ್ಟ್‌

ಬೆಂಗಳೂರು: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಜನಾರ್ದನ ರೆಡ್ಡಿ  ಹೈದರಾಬಾದ್‌ನ ಚಂಚಲಗೂಡ ಸೆಂಟ್ರಲ್‌ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರವಾಗಲಿದ್ದಾರೆ. ಇಂದು ಬಾಡಿ ವಾರಂಟ್‌ ಮೇಲೆ ಜನಾರ್ದನ ರೆಡ್ಡಿ ಅವರನ್ನು […]

ಉಚ್ಚಾಟನೆಯಿಂದ ಒಳ್ಳೇದಾಯ್ತು ಎಂದ ಎಸ್‌.ಟಿ. ಸೋಮಶೇಖರ್

ಬೆಂಗಳೂರು: ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯಾರ‍್ಯಾರೋ ಇದ್ದಾರೆ. ಆದರೆ, ನಮ್ಮಂತಹವರನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಯಶವಂತಪುರ ಕ್ಷೇತ್ರದ ಉಚ್ಚಾಟಿತ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯೆ […]

[pj-news-ticker]