ಪಂಚಕುಲ: ಉತ್ತರಾಖಂಡ ಡೆಹ್ರಾಡೂನ್ನ ಒಂದೇ ಕುಟುಂಬದ ಏಳು ಜನರು, ಭಾರೀ ಸಾಲದ ಒತ್ತಡದಿಂದ ಬೇಸತ್ತು, ಹರಿಯಾಣದ ಪಂಚಕುಲಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸೆಕ್ಟರ್ 27ರ ಒಂದು ಮನೆಯ ಹೊರಗೆ ನಿಲ್ಲಿಸಿದ್ದ […]
Month: May 2025
ಶಿವಮೊಗ್ಗ ಜಿಲ್ಲೆಗೂ ಕಾಲಿಟ್ಟ ಮಹಾಮಾರಿ ಕೊರೋನಾ : 75 ವರ್ಷದ ವೃದ್ಧನಿಗೆ ಸೋಂಕು ದೃಢ.!
ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ಕರೋನ ದೃಢಪಟ್ಟಿದೆ. 75 ವರ್ಷದ ವೃದ್ಧ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಶಿವಮೊಗ್ಗದ […]
ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ : ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ.!
ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ […]
ಪ್ರಜ್ವಲ್ ರೇವಣ್ಣ ಕೇಸ್ : ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ […]
ಭೀಕರ ರಸ್ತೆ ಅಪಘಾತ : ಮಾಜಿ ಶಾಸಕ, ಬಿಜೆಪಿ ನಾಯಕ ಆರ್.ಟಿ.ದೇಶ್ಮುಖ್ ನಿಧನ
ಮುಂಬೈ: ಮಹಾರಾಷ್ಟ್ರದ ಮಾಜಿ ಶಾಸಕ, ಬೀಡ್ ಜಿಲ್ಲೆಯ ಬಿಜೆಪಿ ನಾಯಕ ಆರ್.ಟಿ.ದೇಶ್ಮುಖ್ ಲಾತೂರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ (ಮೇ 26) ಸಂಜೆ ಈ ದುರ್ಘಟನೆ ನಡೆದಿದೆ. ದೇಶ್ಮುಖ್ […]
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ : ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು […]
ಔರಾದ್ನಲ್ಲಿ ಬೃಹತ್ ತಿರಂಗ ಯಾತ್ರೆ : ಡ್ಯಾನ್ಸ್ ಮಾಡುತ್ತಿದ್ದಾಗ ಶಾಸಕ ಪ್ರಭು ಚವ್ಹಾಣ್ ಅಸ್ವಸ್ಥ
ಬೀದರ್: ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಆಯೋಜಿಸಿದ್ದ ತಿರಂಗ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ್ ಅಸ್ವಸ್ಥರಾದ ಘಟನೆ ಸೋಮವಾರ ನಡೆದಿದೆ. ಇಲ್ಲಿನ ಪ್ರವಾಸಿ ಮಂದಿರದಿಂದ ಆರಂಭವಾದ ಯಾತ್ರೆ ಬಸವೇಶ್ವರ ವೃತ್ತದ […]
ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್ ಎಡವಟ್ಟು, 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ […]
ಅತ್ಯಾಚಾರ ಪ್ರಕರಣ : ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನುಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಬಳಿಕ ಪೊಲೀಸರು ಮಡೆನೂರು […]
ನಿವೃತ್ತ ಡಿಜಿ,ಐಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣ ಬಹಿರಂಗ : ತನಿಖೆಯಲ್ಲಿ ಸಿಕ್ಕ 9 ಕಾರಣಗಳು
ಬೆಂಗಳೂರು: ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣದ ತನಿಖೆ ಬಹುತೇಕ ಕೊನೆ ಹಂತ ತಲುಪಿದ್ದು, ತನಿಖೆ ವೇಳೆ ಕೊಲೆಗೆ ಪ್ರಮುಖ ಕಾರಣಗಳನ್ನು ಪತ್ತೆ ಹಚ್ಚಿದೆ. ಕುಟುಂಬದ ಬಗ್ಗೆ ತೋರಿದ ನಿರ್ಲಕ್ಷ್ಯ, ತನ್ನ ಸ್ವಂತ […]
