Trending

ಶಾಲೆ ಪುನಾರಂಭದಲ್ಲೇ ಕೊರೊನಾ ಕಂಟಕ : ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ […]

ತಂದೆ-ತಾಯಿ, ತಂಗಿ ಅಂತ್ಯಸಂಸ್ಕಾರಕ್ಕೂ ಬಾರದ ಪುತ್ರಿ : ಮರ್ಯಾದೆ ತೆಗೆಯುವ ಮಕ್ಕಳು ಯಾಕೆ ಬೇಕು ಎಂದ ಜನ

ಮೈಸೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾಗಲು ಮಗಳು ಮನೆ ಬಿಟ್ಟು ಹೋಗಿದಕ್ಕೆ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಬೂದನೂರು […]

ಚಾಲಕ‌ನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ : ಏಣಿ ಹಾಕಿ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು

ದಾವಣಗೆರೆ: ಚಾಲನಕ‌ನ ನಿಯಂತ್ರಣ ತಪ್ಪಿ ಸಾರಿಗೆ ಇಲಾಖೆ ಬಸ್ ಪಲ್ಟಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಬಸ್ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು. ಎಲ್ಲ ಪ್ರಯಾಣಿಕರು […]

ಬಾಲಿವುಡ್‌‌ ಖ್ಯಾತ ನಟ ಮುಕುಲ್‌ ದೇವ್‌ ನಿಧನ

ಮುಂಬೈ: ಬಾಲಿವುಡ್‌ ನಟ ಮುಕುಲ್ ದೇವ್ ಶುಕ್ರವಾರ ತಡರಾತ್ರಿ ನಿಧನಾರಾಗಿದ್ದಾರೆ. ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಹಾಗಾಗಿ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಹಿಂದಿ, ಪಂಜಾಬಿ ಮತ್ತು ದಕ್ಷಿಣ ಭಾರತೀಯ ಚಲನಚಿತ್ರಗಳು […]

ಜೈಲಿಂದ ಬಿಡುಗಡೆಯಾಗಿ ರೋಡ್‌ ಶೋ : ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್‌

ಹಾವೇರಿ: ಜೈಲಿನಿಂದ ಬಿಡುಗಡೆಯಾದ ಬಳಿಕ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಆರೋಪಿಗಳು ರೋಡ್‌ ಶೋ ನಡೆಸಿ ಸಂಭ್ರಮಾಚರಣೆ ನಡೆಸಿದ್ದಕ್ಕೆ ಜನಾಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ […]

ನಿಮಗೆ ತಾಕತ್ತಿದ್ದರೆ ಟಿಪ್ಪು ನಗರಗಳ ಹೆಸರು ಬದಲಾಯಿಸಿ : ಬಿಜೆಪಿ ಶಾಸಕ ಚನ್ನಬಸಪ್ಪ 

ಶಿವಮೊಗ್ಗ: ರಾಮಮಂದಿರವನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್​ನವರಿಗೆ ರಾಮನ ಹೆಸರನ್ನು ಬದಲಾಯಿಸಿಕೊಳ್ಳಿ ಎಂದು ನಾವು ಹೇಳಿದ್ದೆವು. ಆದರೆ ರಾಮನಗರದ ಹೆಸರು ಬದಲಾವಣೆ ಮಾಡಿ ಎಂದು ನಾವು ನಿಮಗೆ ಮನವಿ ಮಾಡಿಲ್ಲ ಎಂದು ಬಿಜೆಪಿ ಶಾಸಕ‌ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದಲ್ಲಿಂದು […]

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು […]

ಸ್ವಂತ ತಂದೆಯನ್ನೇ ಕೊಲೆ ಮಾಡಲು ಸುಪಾರಿ ಕೊಟ್ರಾ ಚೈತ್ರಾ ಕುಂದಾಪುರ : ಹೊಸ ಆರೋಪ

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಇತ್ತೀಚೆಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರೀಕಾಂತ್ ಕಶ್ಯಪ್ ಎಂಬವರ ಜೊತೆ ಚೈತ್ರಾ ವಿವಾಹವಾಗಿದೆ. ತುಂಬಾ […]

ಮೈಸೂರು ಸ್ಯಾಂಡಲ್ ಸೋಪಿಗೆ ನಟಿ ತಮನ್ನಾ ಭಾಟಿಯಾ ಬ್ರ್ಯಾಂಡ್ ರಾಯಭಾರಿ : ಸಂಭಾವನೆ ಎಷ್ಟು ಕೋಟಿ ಗೊತ್ತಾ?

ಮೈಸೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸೌತ್ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ನಟಿಯನ್ನು ಆಯ್ಕೆ […]

ಬಾನು ಮುಷ್ತಾಕ್ ಗೆ ‘ಜಿ’ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರ್ಕಾರ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್ಗೆ ಅನುವಾದಿಸಿದ ಬಾನು ಅವರ […]

[pj-news-ticker]