ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಗುರುಸ್ವಾಮೀಜಿ ಅವರು ಸಾಲೂರು ಮಠದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು […]
Month: May 2025
ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ : ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ […]
ಹೊಳೆಹೊನ್ನೂರು : ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ
ಶಿವಮೊಗ್ಗ : ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ […]
ಬೈಕ್ಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್: ಪಿಎಸ್ಐ ಸೇರಿ ಇಬ್ಬರು ಸಾವು
ರಾಮನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಪಿಎಸ್ಐ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕನಕಪುರದ ಕಗ್ಗಲೀಪುರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರ […]
ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ : ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ
ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು […]
ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್ : OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( Old Pension Scheme-OPS)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ […]
ಸಚಿವನಾಗಲು ನನಗೂ ಆಸೆ ಇದೆ, ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಉಪಸಭಾಪತಿ ರುದ್ರಪ್ಪ ಲಮಾಣಿ
ಮೈಸೂರು : ಇತ್ತೀಚಿಗೆ ತಾನೆ ಶಾಸಕ ಕೆಎಂ ಶಿವಲಿಂಗೇಗೌಡ, ಮಂತ್ರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಾಮಿಸ್ ಮಾಡಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ನನ್ನನ್ನು ಕರೆಸಿಕೊಂಡರು. ಹಾಗಾಗಿ ಮುಂದಿನ ದಿನಗಳಲ್ಲಿ ನನಗೆ ಸಚಿವ ಸ್ಥಾನ […]
ಎಷ್ಟು ಸಲ ಮದ್ಯದ ದರ ಹೆಚ್ಚಳ ಮಾಡ್ತೀರಿ.? ಎಣ್ಣೆ ಪ್ರಿಯರು ಪ್ರತಿಭಟನೆ ಮಾಡಲ್ಲ ಅಂತನಾ.?: ಆರ್ ಅಶೋಕ್ ಆಕ್ರೋಶ
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ […]
ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ ಆ ಮಗಳಿಂದಲೇ ಕೊಲೆಯಾದ ಕತೆಯಿದು
ಭುವನೇಶ್ವರ : ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯನ್ನೋ, ರಸ್ತೆಯ ಬದಿಯನ್ನೋ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ, ಒಡಿಶಾದ ಮಹಿಳೆ ರಾಜಲಕ್ಷ್ಮಿ ಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. […]
ತಾಳಿ ಕಟ್ಟಿದ ಖುಷಿಯಲ್ಲಿದ್ದ ವರ ಹೃದಯಾಘಾತಕ್ಕೆ ಬಲಿ
ಬಾಗಲಕೋಟೆ: ಸಂಭ್ರಮದಿಂದ ನಡೆಯಬೇಕಿದ್ದ ಮದುವೆ ಸಮಾರಂಭ ಕೆಲ ನಿಮಿಷಗಳಲ್ಲೇ ಸೂತಕದ ಛಾಯೆ ಆವರಿಸಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ […]
