Trending

ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ

ಶಿವಮೊಗ್ಗ: ದೇಶದ ಜನರು ಇಡೀ ಪಾಕಿಸ್ತಾನವನ್ನೇ ಉಡೀಸ್ ಮಾಡುವಂತ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ ಎಂಬುದಾಗಿ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, […]

ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ : ಶಿವಬಸಪ್ಪ

ಭದ್ರಾವತಿ : ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಅದು ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ. ಬೌದ್ಧ ಧರ್ಮದ ಅನುಸರಣೆ ಆಚರಣೆಯ ಮೂಲಕ ನಾವು ನಮ್ಮ ಮೂಲ ಧರ್ಮಕ್ಕೆ ಹಿಂತಿರುಗಿದಂತೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ […]

ಐಸ್‌ಕ್ರೀಂ ಪ್ರಿಯರೇ ಎಚ್ಚರ : ಕೋನ್‌ ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆ : ಸೇವಿಸಿ ಮಹಿಳೆ ಅಸ್ವಸ್ಥ

ಗಾಂಧಿನಗರ:‌ ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ. ಅಹಮದಾಬಾದ್‌ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್‌ಕ್ರೀಂ ಕೋನ್‌ಗಳನ್ನು ಖರೀದಿಸಿದ್ದರು. ಅರ್ಧ ಐಸ್‌ಕ್ರೀಂ ತಿಂದ […]

ಆನಂದ ಗುರೂಜಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ : ದಿವ್ಯಾ ವಸಂತ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ (ಎ1) ಹಾಗೂ […]

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ : ಆರೋಪಿಗಳನ್ನು ಬಂಧಿಸಲು ಒತ್ತಾಯ

ಮೈಸೂರು: ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅವಮಾನ ಮಾಡಲಾಗಿದೆ. ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಹಲ್ಲರೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಅಂಬೇಡ್ಕರ್ […]

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆಮರಿ ರಕ್ಷಣೆ 

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆ ಮರಿಯನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಏನಾಯ್ತು?: ಇಂದು ಬೆಳಗ್ಗೆ ಭದ್ರಾವತಿ ತಾಲೂಕಿನ ಅಶೋಕ‌ನಗರದ ಸಮೀಪ ಜಿಂಕೆಮರಿ ನೀರು ಕುಡಿಯಲು ಭದ್ರಾ ನಾಲೆಗಿಳಿದಿದೆ. ಇದನ್ನು ಕಂಡ ಸ್ಥಳೀಯರು ಹೊಳೆಹೊನ್ನೂರು ಪೊಲೀಸ್ […]

ಕೇಂದ್ರದ ಯೋಜನೆಗಳಿಗೆ ಬಾರದ ಹಣ : ದಿಶಾ ಸಭೆಯಲ್ಲಿ ಸಿಎಂ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ನಡೆದ […]

ತಂದೆಯನ್ನೇ ಕೊಂದು ನಾಟಕ ಮಾಡಿದ್ದ ಕಿರಾತಕ ಪುತ್ರ

ತುಮಕೂರು: ತುಮಕೂರಿನಲ್ಲಿ ನಡೆದಿದ್ದ ಶಾರ್ಟ್ ಸರ್ಕ್ಯೂಟ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಸ್ವಂತ ಮಗನೇ ತನ್ನ ತಂದೆಯನ್ನು ಕೊಂದು ಬಳಿಕ ಅದನ್ನು ಶಾರ್ಟ್ ಸರ್ಕ್ಯೂಟ್ ಎಂದು ಬಿಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೇ […]

ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ

ಹುಬ್ಬಳ್ಳಿ: ಆಟದ ವಿಚಾರಕ್ಕೆ13 ವರ್ಷದ ಬಾಲಕನೊಬ್ಬ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವುದು ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ಕಮರಿಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 15 ವರ್ಷದ ಚೇತನ್ ರಕ್ಕಸಗಿ […]

ಭಾರತ – ಪಾಕ್ ಸಂಘರ್ಷ : ಪಾಕಿಸ್ತಾನದ 11 ಸೈನಿಕರು ಸಾವು, 78 ಮಂದಿ ಗಾಯ

ಇಸ್ಲಾಮಾಬಾದ್: ಭಾರತದೊಂದಿಗಿನ ಇತ್ತೀಚಿನ ಮಿಲಿಟರಿ ಘರ್ಷಣೆಯಲ್ಲಿ 11 ಸೈನಿಕರು ಮೃತಪಟ್ಟು 78 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮಂಗಳವಾರ ಘೋಷಿಸಿದೆ. ಮೇ 6-7ರ ರಾತ್ರಿ ಭಾರತ ನಡೆಸಿದ ಅಪ್ರಚೋದಿತ ಮತ್ತು ಖಂಡನೀಯ ಹೇಯ ದಾಳಿಗಳಲ್ಲಿ 40 […]

[pj-news-ticker]