ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ […]
Month: May 2025
ಭದ್ರಾವತಿ ಪೊಲೀಸರ ಕಾರ್ಯಾಚರಣೆ : ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿ ಸೆರೆ
ಭದ್ರಾವತಿ : ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದ ಮೇರೆಗೆ, ವ್ಯಕ್ತಿಯೋರ್ವನನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು […]
ಆಪರೇಷನ್ ಸಿಂಧೂರ, ಉಗ್ರ ಸಂಹಾರ : ರಾಜ್ಯದ ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ – ಶಿವಮೊಗ್ಗದಲ್ಲಿ ಭಾರತೀಯ ಯೋಧರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ
ಬೆಳಗಾವಿ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಉಗ್ರರ ಮಾರಣಹೋಮ ಮಾಡಿರುವ ಹಿನ್ನೆಲೆಯಲ್ಲಿ ಮಾಜಿ ಸೈನಿಕರ ಸಂಘ, ಬಿಜೆಪಿ ಯುವ ಮೋರ್ಚಾ ಸೇರಿ ವಿವಿಧ ಸಂಘಟನೆಗಳು ಬೆಳಗಾವಿಯಲ್ಲಿ ವಿಜಯೋತ್ಸವ ಆಚರಿಸಿದವು. ಬೆಳಗಾವಿ […]
ಹುಬ್ಬಳ್ಳಿಯಲ್ಲಿ ಕಾರು-ಲಾರಿ ಅಪಘಾತ : ಮಗಳ ನಿಶ್ಚಿತಾರ್ಥ ಮುಗಿಸಿ ಹೊರಟಿದ್ದ ಸಾಗರದ ಒಂದೇ ಕುಟುಂಬದ ಐವರ ದುರ್ಮರಣ
ಹುಬ್ಬಳ್ಳಿ: ನಿಶ್ಚಿತಾರ್ಥ ಹಾಗೂ ನೂತನ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಬಾಗಲಕೋಟೆಗೆ ಮರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ […]
ಭದ್ರಾವತಿ : ಕ್ರಿಕೆಟ್ ವಿಚಾರಕ್ಕೆ ಕಿರಿಕ್, ಯುವಕನ ಕೊಲೆ – ಇಬ್ಬರ ಬಂಧನ
ಭದ್ರಾವತಿ: ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೇಶವಪುರ ಬಡಾವಣೆಯ ಅರುಣ್ (23) ಎಂಬಾತನನ್ನು […]
ಹಿಂದುತ್ವ ಕಾರ್ಯಕರ್ತ ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟ್ ಓಪನ್ ಮಾಡಿದ್ದು ಬಿಜೆಪಿ ಸರಕಾರ
ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ರೌಡಿ ಶೀಟ್ ಅನ್ನು ತೆರೆಯಲಾಗಿದ್ದುದು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗಲೇ ಎಂಬುದನ್ನು ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ […]
ವಿದ್ಯಾರ್ಥಿಗಳ ಅನುಕೂಲಕ್ಕೆ ಯೂಟ್ಯೂಬ್ ಚಾನಲ್ ತೆರೆಯುತ್ತೇವೆ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: “ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಯೂಟ್ಯೂಬ್ ಚಾನಲ್ ಆರಂಭಿಸುತ್ತೇವೆ. ಆದರಲ್ಲಿ ಟಾಪರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ತಯಾರಿ ನಡೆಸಿದರು, ಅವರ ಸಲಹೆಗಳು ಮತ್ತು ಟಾಪ್ ಶಿಕ್ಷಕರಿಂದ ಪಾಠ ಮಾಡಿಸಿ ಆ ವಿಡಿಯೋಗಳನ್ನು […]
ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು: ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯುರಿಯಿಂದ(ಓವರ್ ಅಸಿಡಿಟಿಯಿಂದ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ […]
ನಾವು ಯಾರಿಗೂ ಜನಿವಾರ ತೆಗಿರಿ ಎಂದು ಹೇಳೇ ಇಲ್ಲ ಎಂದ ಸಿಬ್ಬಂದಿ : ಜನಿವಾರ ತೆಗೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್
ಕಲಬುರ್ಗಿ : ನಿನ್ನೆ ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ಅಧಿಕಾರಿಗಳು ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕುರಿತು ಈಗಾಗಲೇ ಇಬ್ಬರೂ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ವೇಳೆ ಸಿಬ್ಬಂದಿಗಳು […]
ಕನ್ನಡಿಗರನ್ನು ಕೆಣಕಲು ಹೋಗಿ ಸರಿಯಾದ ಹೊಡೆತ ತಿಂದ ಸೋನು ನಿಗಮ್ : ಸ್ಯಾಂಡಲ್ವುಡ್ನಿಂದ ಬ್ಯಾನ್
ಬೆಂಗಳೂರು: ಕನ್ನಡಿಗರನ್ನು ಪಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ. ಸೋನು ನಿಗಮ್ ಅವರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ […]
