Trending

5 ಹುಲಿಗಳ ಸಾವು ಪ್ರಕರಣ: ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ಆದೇಶ 

ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ […]

ಜುಲೈ 1 ರಿಂದ ಎಸಿ ರೈಲು ಟೆಕೆಟ್ ದರ ಹೆಚ್ಚಳ : ಅಧಿಕೃತ ಸುತ್ತೋಲೆ

ನವದೆಹಲಿ: ಜುಲೈ 1 ರಿಂದ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎಸಿ ಅಲ್ಲದ ವರ್ಗದ ಪ್ರಯಾಣ ದರವನ್ನು ಕಿಲೋಮೀಟರ್‌ಗೆ 1 ಪೈಸೆ ಮತ್ತು ಎಲ್ಲಾ ಎಸಿ ಕ್ಲಾಸ್ ಗಳಿಗೆ ಕಿಲೋಮೀಟರ್‌ಗೆ 2 ಪೈಸೆ ಹೆಚ್ಚಿಸುವುದಾಗಿ ರೈಲ್ವೆ ಸಚಿವಾಲಯ ಸೋಮವಾರ […]

ʼಬಿಗ್‌ ಬಾಸ್‌ʼ : ನಿರೂಪಣೆ ಮಾಡಲು ಒಪ್ಪಿದ ಸುದೀಪ್

ಬೆಂಗಳೂರು: ʼಬಿಗ್‌ ಬಾಸ್‌ ಕನ್ನಡ -12ʼ ರ ಬಗ್ಗೆ ಆಯೋಜಕರು ಮಹತ್ವದ ಸುದ್ದಿಗೋಷ್ಠಿ ನಡೆಸಿ, ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್ಡೇಟ್‌ ನೀಡಿದ್ದಾರೆ. ʼಬಿಗ್‌ ಬಾಸ್‌ ಕನ್ನಡʼದ ಹೊಸ ಸೀಸನ್‌ ಆರಂಭದ ಕುರಿತು ಕಳೆದ ಕೆಲ […]

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಮೊನ್ನೆಯಷ್ಟೇ ವಿಜಯೇಂದ್ರಗೆ ಅಮಿತ್ ಶಾ 10 ನಿಮಿಷ ಚೆನ್ನಾಗಿ ಬೈದ್ರು ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಈಗ ಒಳಬೇಗುದಿ ಹೆಚ್ಚಾಗುತ್ತಿದೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ […]

ಈ ದಿನಾಂಕದಂದು ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರ 30 ನಿಮಿಷ ವಿಳಂಬ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ. ಈ ಕುರಿತಂತೆ ಮೈಸೂರಿನ ನೈರುತ್ಯ […]

9ನೇ ತರಗತಿ ಫೇಲ್‌ ಆದ ಕ್ರಿಕೆಟಿಗ ರಿಂಕುಗೆ ಶಿಕ್ಷಣಾಧಿಕಾರಿ ಹುದ್ದೆ : ಭಾರೀ ವಿರೋಧ

ಲಕ್ನೋ: ಟೀಮ್‌ ಇಂಡಿಯಾದ ಕ್ರಿಕೆಟಿಗ ರಿಂಕು ಸಿಂಗ್ ಅವರನ್ನು ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. 9ನೇ ತರಗತಿ ಫೇಲ್‌ ಆಗಿದ್ದರೂ ರಿಂಕು ಅವರನ್ನು ಈ ಹುದ್ದಗೆ ನೇಮಕ ಮಾಡಿದ್ದು […]

ಸಾಗರ : ಕಸದ ವಿಚಾರಕ್ಕೆ ಗಲಾಟೆ – ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ ಮೂವರ ವಿರುದ್ಧ ‘FIR’ ದಾಖಲು

ಶಿವಮೊಗ್ಗ : ಕಸದ ವಿಚಾರವಾಗಿ ಗಲಾಟೆ ನಡೆದಿದ್ದು. ಬಳಿಕ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಾಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಸ ಹಾಕುವ […]

ಹಾಸನ: ಹೃದಯಾಘಾತಕ್ಕೆ ಒಂದೇ ದಿನ ನಾಲ್ಕು ಬಲಿ, 40 ದಿನಗಳಲ್ಲಿ 22 ಸಾವು

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ  ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ […]

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ […]

ಹೊಸನಗರ : ಮೇಯಲು ಬಿಟ್ಟಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು

ಶಿವಮೊಗ್ಗ: ಕರ್ನಾಟಕದಲ್ಲಿ  ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು […]

[pj-news-ticker]