Trending

ಗುಜರಾತ್​ ಮಾಜಿ ಸಿಎಂ ರೂಪಾನಿ ಅವರ ಅದೃಷ್ಟ ಸಂಖ್ಯೆಯೇ, ಈಗ ದುರಾದೃಷ್ಟವಾಯಿತೇ? : ಅಷ್ಟಕ್ಕೂ ಆ ನಂಬರ್​ ಯಾವುದು ಗೊತ್ತಾ?

ಅಹಮದಾಬಾದ್​: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 241 ಮಂದಿಯಲ್ಲಿ ಗುಜರಾತ್​ ಮಾಜಿ ಸಿಎಂ ವಿಜಯ ರೂಪಾನಿ ಕೂಡ ಇದ್ದಾರೆ. ಮೂಲಗಳ ಪ್ರಕಾರ ಮಾಜಿ ಸಿಎಂ ವಿಜಯ್​ ರೂಪಾನಿ ಅವರು ಲಂಡನ್​ನಲ್ಲಿ ಇದ್ದ ತಮ್ಮ […]

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ […]

ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾದ ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಕೋರ್ಟಿಗೆ ಶರಣಾಗಲು ಮತ್ತಷ್ಟು ಕಾಲಾವಕಾಶಕ್ಕೆ ಯತ್ನಿಸಿದರು. ಸುಪ್ರೀಂ ಕೋರ್ಟ್ ನಲ್ಲಿ […]

ಪತ್ನಿ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ವ್ಯಕ್ತಿ ದುರಂತ ಸಾವು!

ಅಹಮದಾಬಾದ್: ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ದೇಶಾದ್ಯಂತ ಸಂಚಲನ ಮೂಡಿಸಿದ್ದು, ತನ್ನನ್ನು ಅಗಲಿದ ಪತ್ನಿಯ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ಪ್ರಜೆ ಕೂಡ ಇದೇ ದುರಂತದಲ್ಲಿ ಸಾವನ್ನಪ್ಪಿರುವ ವಿಚಾರ ಇದೀಗ ಬೆಳಕಿಗೆ […]

ಸಾವಿಗೇ ಚಳ್ಳೆಹಣ್ಣು: Air India ವಿಮಾನ ದುರಂತದಲ್ಲಿ ಪ್ರಯಾಣಿಕನ ಜೀವ ಉಳಿಸಿದ ‘ಯಾರಿಗೂ ಬೇಡವಾಗಿದ್ದ ಸೀಟ್ 11A’

ಅಹ್ಮದಾಬಾದ್: ನಿನ್ನೆ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ರಮೇಶ್ ವಿಶ್ವಾಸ್ ಕುಮಾರ್ ನ ಜೀವ ಉಳಿಸಿದ್ದು ‘ಯಾರಿಗೂ ಬೇಡವಾಗಿದ್ದ ಸೀಟ್ 11A’.. ಅಚ್ಚರಿಯಾದರೂ ಸತ್ಯ.. ಗುಜರಾತ್​​ನ ಅಹಮದಾಬಾದ್‌ನಿಂದ […]

ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ […]

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮಂಗಳೂರಿನ ಸಹ ಪೈಲಟ್‌ ಕ್ಲೈವ್‌ ಕುಂದರ್ ಸಾವು

ಮಂಗಳೂರು: ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮಂಗಳೂರು ಮೂಲದ ಮುಂಬೈ ನಿವಾಸಿ, ಸಹ ಪೈಲಟ್‌ ಕ್ಲೈವ್ ಕುಂದರ್  ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ಲೈವ್ ಕುಂದರ್ ಅವರು ಪ್ಯಾರಿಸ್ ಏರ್ ಇಂಕ್‌ನಲ್ಲಿ […]

ಅಹಮದಾಬಾದ್​​ನಲ್ಲಿ ಏರ್ ಇಂಡಿಯಾ ವಿಮಾನ ಪತನ : ಎಲ್ಲ 242 ಪ್ರಯಾಣಿಕರ ಸಾವು

ಅಹಮದಾಬಾದ್: ಗುಜರಾತ್​​ನ ಅಹಮದಾಬಾದ್‌ನಿಂದ ಗ್ಯಾಟ್ವಿಕ್ (ಇಂಗ್ಲೆಂಡ್​)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಇಂದು ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು. 12 ಸಿಬ್ಬಂದಿ ಸೇರಿದಂತೆ 242 ಜನರು ಈ ವಿಮಾನದಲ್ಲಿದ್ದರು. ಈ […]

Ahmedabad Plane Crash: ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು

ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI 171 ನಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ನಿಧನರಾಗಿದ್ದಾರೆ. ವಿಜಯ್ ರುಪಾನಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI 171 ನಲ್ಲಿ […]

ಊಟ ಮಾಡುತ್ತಿರುವಾಗಲೇ ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ : 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ

ಅಹಮದಾಬಾದ್ : ಇಂದು ಗುಜರಾತಿನ ಅಹಮದಾಬಾದ್ ನಲ್ಲಿ ಏರ್ಪೋರ್ಟ್ ಬಳಿಯೇ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಪತನಗೊಂಡ ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬಿದ್ದಿದೆ. ಈ […]

[pj-news-ticker]