Trending

ದುರಂತಕ್ಕೀಡಾದ ವಿಮಾನದಲ್ಲಿದ್ದರು 169 ಭಾರತೀಯರು, 53 ಬ್ರಿಟಿಷ್, 1 ಕೆನಡಾ, ಮತ್ತು 7 ಪೋರ್ಚುಗೀಸ್ ಪ್ರಜೆಗಳು

ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ಕೆಲವೇ ಸಮಯದ ನಂತರ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಅಹಮದಾಬಾದ್‌ನಿಂದ ಮಧ್ಯಾಹ್ನ 3.38ಕ್ಕೆ ಹೊರಟ ವಿಮಾನವು ಬೋಯಿಂಗ್ […]

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ. ಲಂಡನ್ […]

ಅಹಮದಾಬಾದ್ ಬಳಿ 242 ಪ್ರಯಾಣಿಕರಿದ್ದ ಏರ್​ ಇಂಡಿಯಾ ವಿಮಾನ ಪತನ

ಅಹಮದಾಬಾದ್: 242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು […]

ತೀರ್ಥಹಳ್ಳಿಯಲ್ಲಿ ಕಾಂತಾರ ಅಧ್ಯಾಯ -1ರ ಚಿತ್ರೀಕರಣ : ಹಾಸ್ಯ ಕಲಾವಿದ ಹೃದಯಾಘಾತದಿಂದ ನಿಧನ

ಶಿವಮೊಗ್ಗ: ಕಾಂತಾರ ಅಧ್ಯಾಯ 1 ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಆಗುಂಬೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಸುತ್ತಮುತ್ತ ಕಳೆದ 15 ದಿನಗಳಿಂದ ಕಾಂತಾರ ಅಧ್ಯಾಯ 1ರ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಹಿನ್ನಲೆ ಕೇರಳದ ತ್ರಿಶೂರ್​ ಮೂಲದ […]

ಜಿ ಎಮ್ ಗಾಡ್ಕರ್ ಮಾಡಿರುವ ಆರೋಪಕ್ಕೆ ರಾಜ್ಯಪಾಲರಿಗೆ ಸ್ಪಷ್ಟೀಕರಣ ನೀಡಿದ ದಿನೇಶ್ ಅಮೀನ್ ಮಟ್ಟು

ಬೆಂಗಳೂರು : ವಿಧಾನ ಪರಿಷತ್ ಗೆ ನೇಮಕ ಮಾಡದಂತೆ ತಮ್ಮ ವಿರುದ್ಧದ ಆರೋಪಗಳ ಸಂಬಂಧ ದಿನೇಶ್ ಅಮೀನ್ ಮಟ್ಟು ಅವರು ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಜಿ ಎಮ್ ಗಾಡ್ಕರ್ ತಮ್ಮ […]

ಬಲಿ ಕೊಡುವ ಕಾಮಾಕ್ಯ ದೇವಾಲಯಕ್ಕೆ ಗಂಡನನ್ನು ಕರೆದುಕೊಂಡು ಹೋದದ್ದೇಕೆ ಸೋನಂ? ಕೊಲೆಯ ಪೂರ್ಣ ವಿವರ ಇಲ್ಲಿದೆ

ಶಿಲ್ಲಾಂಗ್: ಮೇಘಾಲಯದಲ್ಲಿ ಹನಿಮೂನ್‌ಗೆ ತೆರಳಿ ಅಲ್ಲಿ ಪತ್ನಿ ನೀಡಿದ ಸುಪಾರಿಯಿಂದಲೇ ಕೊಲೆಯಾದ ಇಂದೋರ್ ನಿವಾಸಿ ರಾಜ ರಘುವಂಶಿ ಪ್ರಕರಣದ ಇಂಚಿಂಚು ಮಾಹಿತಿಯೂ ಇದೀಗ ಹೊರಬರುತ್ತಿದೆ. ಪತ್ನಿ ಸೋನಂ, ಗುವಾಹಟಿಯ ಕಾಮಾಕ್ಯ ದೇವಸ್ಥಾನಕ್ಕೆ ಹೋಗುವಂತೆ ಹಾಗೂ […]

ಪ್ರಯಾಣಿಕರೇ ಗಮನಿಸಿ : ತತ್ಕಾಲ್​ ರೈಲ್ವೆ ಟಿಕೆಟ್​ ಬುಕಿಂಗ್​ ನಿಯಮ ಬದಲು, ಜುಲೈ​ 1 ರಿಂದಲೇ ಜಾರಿ

ನವದೆಹಲಿ: ದೇಶದ ಅತಿದೊಡ್ಡ ಸಂಪರ್ಕ ಜಾಲ ಹೊಂದಿರುವ ರೈಲ್ವೆಯು ತತ್ಕಾಲ್​ ಟಿಕೆಟ್​ ಬುಕಿಂಗ್​ ನಿಯಮದಲ್ಲಿ ಬದಲಾವಣೆ ಮಾಡಿದೆ. IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯ ಮಾಡಿ ಆದೇಶಿಸಿದೆ. ಆಧಾರ್ ಲಿಂಕ್​ […]

ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿಯಲ್ಲಿ ಡ್ರಗ್ಸ್ : ಪ್ರಕರಣ ದಾಖಲು

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್ನ ಚೆವೆಲ್ಲಾ […]

ಕೋಟಿ ಕೋಟಿ‌ ಖೋಟಾ ನೋಟು ಜಪ್ತಿ : ಮೈಸೂರು ಮೂಲದ ಆರೋಪಿ ಬಂಧನ 

ಹುಬ್ಬಳ್ಳಿ(ಧಾರವಾಡ): ಕನ್ಸ್ಟ್ರಕ್ಷನ್ ವ್ಯವಹಾರವೊಂದಕ್ಕೆ ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಯೊಬ್ಬರಿಂದ ಬರೋಬ್ಬರಿ 1,87,45,000 ನಕಲಿ ನೋಟುಗಳನ್ನು ಜಪ್ತಿ ಮಾಡಿ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ‌ಹೇಳಿದ್ದಾರೆ. ಈ […]

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸೋದು, ರಾಜಕೀಯವಾಗಿ ರಾಜೀನಾಮೆ ಕೇಳೋದು ಅಭ್ಯಾಸವಾಗಿದೆ : ಸಿಎಂ

ಚಿಕ್ಕಬಳ್ಳಾಪುರ : ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೌರಿಬಿದನೂರಿನ […]

[pj-news-ticker]