Trending

ಮೊಬೈಲ್ ವಿಚಾರಕ್ಕೆ ಜಗಳ, ಅಣ್ಣನ ಮಗನನ್ನೇ ಕೊಂದು ಚಿಕ್ಕಪ್ಪ ಪರಾರಿ

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ ರಾಗುಟ್ಟಹಳ್ಳಿಯಲ್ಲಿ ಕ್ಷುಲ್ಲಕ ಕಾರಣದಿಂದ ಚಿಕ್ಕಪ್ಪ ಅಣ್ಣನ ಮಗನ ತಲೆ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ನಡೆದಿದೆ. ಗ್ರಾಮದ ಸುನಿಲ್ 29 ವರ್ಷ […]

ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ : ಸಂಸದ ಇ ತುಕರಾಂ ಇಡಿ ವಶಕ್ಕೆ

ಬಳ್ಳಾರಿ : ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ […]

ವಿಧಾನ ಪರಿಷತ್‌ ನಾಮನಿರ್ದೇಶನ: ಕಾಂಗ್ರೆಸ್ ನಲ್ಲಿ ಅಸಮಾಧಾನ : ಪಟ್ಟಿ ಇನ್ನೂ ತಲುಪಿಲ್ಲ ರಾಜಭವನ!

ಬೆಂಗಳೂರು: ರಾಜ್ಯ ಸರ್ಕಾರವು ಮೇಲ್ಮನೆಗೆ ನಾಲ್ಕು ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ, ಔಪಚಾರಿಕ ಕಾರ್ಯಗಳನ್ನು ಪೂರ್ಣಗೊಳಿಸಲು ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ರಾಜಭವನಕ್ಕೆ ಕಳುಹಿಸಲು ತಡಕಾಡುತ್ತಿರುವಂತೆ ತೋರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯ ಹೊರತಾಗಿಯೂ, ಪತ್ರವು ಮುಖ್ಯಮಂತ್ರಿ […]

ಪತಿಯ ಕೊಲೆಗೆ 20 ಲಕ್ಷ ರೂ. ಆಮಿಷ ಒಡ್ಡಿದ್ದ ಸೋನಂ : ಮೇಘಾಲಯ ಹನಿಮೂನ್‌ ಹತ್ಯೆಯ ಭೀಕರ ರಹಸ್ಯ ಬಯಲು

ಹೊಸದಿಲ್ಲಿ: ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿ ನಾಪತ್ತೆಯಾದ ಮಧ್ಯ ಪ್ರದೇಶದ ಇಂದೋರ್‌ ಮೂಲದ ರಾಜ ರಘುವಂಶಿಯನ್ನು ಆತನ ಪತ್ನಿ ಸೋನಂ ರಘುವಂಶಿ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಸೋನಂ ತನ್ನ ಪ್ರಿಯಕರ ಮಧ್ಯ ಪ್ರದೇಶದ […]

ಶಿವಮೊಗ್ಗ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧನಿಗೆ ಅದ್ಧೂರಿ ಸ್ವಾಗತ

ಶಿವಮೊಗ್ಗ: ಉಗ್ರರರ ವಿರುದ್ಧದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧ ವಿಜಯ್‌ ಕುಮಾರ್ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಕುಟುಂಬಸ್ಥರು, ಸ್ನೇಹಿತರು ಮತ್ತು ಯುವ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, […]

ಜೂನ್‌ 13 ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ : ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಆರ್​ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಹೋಗಿ ಸಾವನ್ನಪ್ಪಿದವರ ಕುಟುಂಬಸ್ಥರ ಭಾವನೆ ತಿಳಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಜಿಲ್ಲಾ ಬಿಜೆಪಿ‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಿರಂಗ […]

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು : ಕೆಲವು ಸಚಿವರಿಗೆ ಕೊಕ್ ಸಾಧ್ಯತೆ..!

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, […]

ಶ್ರೀರಾಮನ ಅವಹೇಳನ ಆರೋಪ ಪ್ರಕರಣದಲ್ಲಿ ಲೇಖಕ ಭಗವಾನ್‌ ಖುಲಾಸೆ

ಬೆಂಗಳೂರು: ಶ್ರೀರಾಮನ ಅವಹೇಳನ ಮಾಡಲಾಗಿದೆ ಎಂದು ದಾಖಲಿಸಲಾಗಿರುವ ಪ್ರಕರಣದಲ್ಲಿ ಲೇಖಕ ಕೆ.ಎಸ್ ಭಗವಾನ್‌ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ […]

ನನ್ನ ಕಣ್ಣೆದುರೇ ಗಂಡನನ್ನು ಕೊಂದರು : ರಾಜಾ ರಘುವಂಶಿ ಪತ್ನಿ ಸೋನಮ್ ಹೇಳಿದ್ದೇನು?

ನವದೆಹಲಿ : ಮೇಘಾಲಯದಲ್ಲಿ ಕೊಲೆಯಾದ ರಾಜಾ ರಘುವಂಶಿ ಸಾವಿನ ಬಗ್ಗೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಉಂಟಾಗುತ್ತಿವೆ. ನಾಪತ್ತೆಯಾಗಿದ್ದ ಅವರ ಪತ್ನಿ ಸೋನಮ್ ತಾನೇ ತನ್ನ ಪ್ರೇಮಿಯ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದಾಳೆ […]

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ […]

[pj-news-ticker]