ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ […]
Month: June 2025
ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು
ಶಿಮ್ಲಾ: ಹಿಮಾಚಲ ಪ್ರದೇಶ ಪ್ರವಾಸದ ವೇಳೆ ಹಿರಿಯ ರಾಜಕಾರಣಿ, ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ […]
ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು
ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ […]
ಆನೇಕಲ್ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಗಂಡ
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ಬಳಿ ಪೊಲೀಸರೇ ಬೆಚ್ಚಿಬೀಳುವ ಕೊಲೆ ಕೃತ್ಯವೊಂದು ನಡೆದಿದೆ. ಹೆಂಡತಿಯ ಕತ್ತು ಕತ್ತರಿಸಿದ ಗಂಡ ಆಕೆಯ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆನೇಕಲ್ ತಾಲೂಕಿನ ಹೀಲಲಿಗೆ […]
VISL ಕಾರ್ಖಾನೆಗೆ ಕೇಂದ್ರದ ಅಧಿಕಾರಿಗಳ ನಿಯೋಗ ಭೇಟಿ
ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಫೌಂಡ್ರಿಕ್ ನೇತೃತ್ವದ ನಾಲ್ವರು ಸದಸ್ಯರ ನಿಯೋಗವು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಬೇಕಾದ ಕ್ರಮಗಳ […]
ಶಾಲೆ ಸೇರಿಸುವ ವಿಷಯಕ್ಕೆ ಪತಿಯೊಂದಿಗೆ ಜಗಳ, ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ
ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ತೆಗೆದುಕೊಂಡ ದುಡುಕಿನ ನಿರ್ಧಾರದಿಂದ ಮೂವರ ದಾರುಣ ಸಾವು ಸಂಭವಿಸಿದೆ. ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳ ಜೊತೆ ತಾಯಿ ಸಾವಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದ ರಂಗಧಾಮ ಕೆರೆಯಲ್ಲಿ ನಡೆದಿದೆ. […]
ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ […]
ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ : ಸ್ಥಳದಲ್ಲೇ ತಂದೆ ನಿಧನ
ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಅವರ ಜೀವನದಲ್ಲಿ ದುರಂತ ಸಂಭವಿಸಿದೆ. ಕೆಲವೇ ದಿನಗಳ ಹಿಂದೆ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪ ಎದುರಾಗಿತ್ತು. ಈಗ ರಸ್ತೆ ಅಪಘಾತದಲ್ಲಿ ಶೈನ್ ಟಾಮ್ ಚಾಕೋ ಗಂಭೀರವಾಗಿ […]
ಕುಡಿದ ಮತ್ತಿನಲ್ಲಿ ಅಳಿಯನನ್ನು ಕತ್ತರಿಯಿಂದ ಇರಿದು ಕೊಂದ ಮಾವ – ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದ ಘಟನೆ
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಮಾವ ಅಳಿಯನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದಿದೆ. ರವೀಂದ್ರ (26) ಕೊಲೆಯಾದ ಅಳಿಯ. ಉಮೇಶ್ (46) ಕೊಲೆ ಮಾಡಿದ ಮಾವ. ಇಬ್ಬರು ಆನವಟ್ಟಿ […]
‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ : ಪೊಲೀಸರ ಅಮಾನತಿಗೆ ವಿಜಯೇಂದ್ರ ಕಿಡಿ
ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಎಂಬಂತೆ ಬೆಂಗಳೂರು ನಗರ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು […]
