ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪ ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ […]
Month: June 2025
ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಪತಿಯನ್ನೇ ಕೊಂದ ಪತ್ನಿ : ವಿಚಾರಣೆ ವೇಳೆ ಹೊರಬಿತ್ತು ಸತ್ಯ
ತುಮಕೂರು: ದೇಶದಲ್ಲಿ ಪತ್ನಿಯರೇ ತಮ್ಮ ಪತಿಯನ್ನು ಕೊಲೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಇದೀಗ ರಾಜ್ಯದಲ್ಲಿಯೂ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ […]
ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು : ಗ್ರಾಪಂ ಸದಸ್ಯ ಅರೆಸ್ಟ್
ಬೆಳಗಾವಿ: ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆಯನ್ನು ತೋರಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಾಬಾಜಾನ್ […]
ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು
ಮಂಗಳೂರು: ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. […]
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. […]
‘ಸೇಡು ತೀರಿಸಿಕೊಳ್ಳಲು ವಿಷಪ್ರಾಶನ’ : ಹುಲಿ, ನಾಲ್ಕು ಮರಿಗಳ ಸಾವಿಗೆ ಕಾರಣವಾದ ಮೂವರ ಬಂಧನ
ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಶನಿವಾರ ಸತ್ತ ಹಸುವಿನ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು […]
ʻತೊಂದ್ರೆ ಇಲ್ಲಾ ಪಂಕಜಾ…ʼ ಹಾಡಿನ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ
ಮುಂಬೈ: ನಟ ಪುನೀತ್ ರಾಜ್ ಕುಮಾರ್ ನಟನೆಯ ಹುಡುಗರು ಸಿನಿಮಾದ ತೊಂದ್ರೆ ಇಲ್ಲಾ ಪಂಕಜಾ ಹಾಡಿನ ನಟಿ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ‘ಕಾಂಟಾ ಲಗಾ’ ಎಂಬ ಐಕಾನಿಕ್ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ನಟಿ ಮತ್ತು […]
ಪತ್ನಿ ಕೊಲೆ : 23 ವರ್ಷಗಳ ಬಳಿಕ ಪತ್ತೆಯಾಗಿದ್ದ ವ್ಯಕ್ತಿಗೆ ಜೀವಾವಧಿ
ಗಂಗಾವತಿ: ಮೂರನೇ ಪತ್ನಿಯನ್ನು ಕೊಲೆ ಮಾಡಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ ಹನುಮಂತ ಹುಸೇನಪ್ಪ ಎಂಬ ನಿವೃತ್ತ ಸರ್ಕಾರಿ ನೌಕರನಿಗೆ ಇಲ್ಲಿನ ಒಂದನೆ ಹೆಚ್ಚುವರಿ ಜಿಲ್ಲಾ […]
ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ ಎಂದ ಸಿಎಂ
ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ […]
ಸೊರಬ : ವಿದ್ಯುತ್ ಸ್ಪರ್ಶಿಸಿ ಪತ್ನಿ, ಕಾಪಾಡಲು ಹೋದ ಪತಿಯು ಸಾವು
ಸೊರಬ: ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೃಷ್ಣಪ್ಪ (55) ಮತ್ತು ಅವರ […]
