ಭೋಪಾಲ್: ಪೆಟ್ರೋಲ್ ಬಂಕ್ ಗಳ ಕಲಬೆರಕೆ ಆಟದ ಬಿಸಿ ಇದೀಗ ಸ್ವತಃ ಸಿಎಂ ಗೂ ತಟ್ಟಿದ್ದು, ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ ಪೂರೈಕೆ ಮಾಡಿದ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಅನ್ನು ಸೀಜ್ ಮಾಡಲಾಗಿದೆ. ಹೌದು.. ಪೆಟ್ರೋಲ್ […]
Month: June 2025
ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ : ₹32 ಲಕ್ಷ ಕಾಣಿಕೆ ಸಂಗ್ರಹ
ಸೊರಬ: ತಾಲ್ಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಹುಂಡಿ ಏಣಿಕೆ ಕಾರ್ಯವನ್ನು ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ […]
ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು […]
ಆಸ್ತಿ ವಿಷಯದಲ್ಲಿ ವಿವಾದ : ನಾಲ್ಕು ಕೋಟಿ ಮೊತ್ತದ ಆಸ್ತಿಪತ್ರವನ್ನು ದೇವಸ್ಥಾನಕ್ಕೆ ನೀಡಿದ ನಿವೃತ್ತ ಸೈನಿಕ
ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಾಳ್ ಅಮ್ಮನ್ ದೇವಸ್ಥಾನಕ್ಕೆ 65 ವರ್ಷದ ನಿವೃತ್ತ ಸೈನಿಕ ಎಸ್. ವಿಜಯನ್, 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ನಡೆದಿದೆ. ತನ್ನ ಮಕ್ಕಳಿಂದ ಆಸ್ತಿ […]
ಗೊಬ್ಬರದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು, ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲೂಕಿನ ಡೊಂಗ್ರಿ ಗ್ರಾ.ಪಂ. ವ್ಯಾಪ್ತಿಯ ಹಳವಳ್ಳಿ ಎಂಬಲ್ಲಿ ನಡೆದಿದೆ. ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್-ರೂಪಾ ದಂಪತಿಯ ದ್ವಿತೀಯ ಪುತ್ರಿ ಸಾದ್ವಿ […]
ರೇಣುಕಾಚಾರ್ಯ ಕಾಂಗ್ರೆಸ್ ಪರ ಕೆಲಸ ಮಾಡಿದ ದಾಖಲೆಯಿದೆ : ಶಿವಗಂಗಾ ಆರೋಪ
ದಾವಣಗೆರೆ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಣ ಪಡೆದು ಕಾಂಗ್ರೆಸ್ ಪರ ಕೆಲಸ ಮಾಡಿದ್ದಾರೆ. ರೇಣುಕಾಚಾರ್ಯ ಎಷ್ಟು ಕೋಟಿ ತೆಗೆದುಕೊಂಡಿದ್ದಾರೆ, ಎಲ್ಲಿ ಹಾಗೂ ಯಾವಾಗ ತೆಗೆದುಕೊಂಡಿದ್ದಾರೆಂಬ ಬಗ್ಗೆ […]
ಹಾಸನ: 13 ಜನ ಹೃದಯಾಘಾತಕ್ಕೆ ಬಲಿ ಬೆನ್ನಲ್ಲೇ ಇದೀಗ ಮತ್ತೊಂದು ಪದವಿ ವಿದ್ಯಾರ್ಥಿನಿಯ ಸಾವು
ಬೆಂಗಳೂರು : ಇತ್ತೀಚಿಗೆ ಯುವಕರಲ್ಲಿ ಏನಾಗುತ್ತಿದೆ ಅಂತ ಗೊತ್ತಾಗುತ್ತಿಲ್ಲ. ಏಕೆಂದರೆ ಕಳೆದ ಒಂದು ತಿಂಗಳಲ್ಲೇ ಹಾಸನದಲ್ಲಿ 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ಮನೆಯಲ್ಲಿಯೇ ಕುಸಿದು […]
ಕ್ಷಮೆ ಕೇಳಲು ಕಾದು ನಿಂತ ಮಡೆನೂರು ಮನು, ಮನೆ ಗೇಟ್ ಕೂಡ ತೆಗೆಯದ ಶಿವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ನಟ ಶಿವರಾಜ್ ಕುಮಾರ್ ಮನೆ ಗೇಟ್ ಮುಂದೆ ಕಾದಿರುವ ಘಟನೆ ವರದಿಯಾಗಿದೆ. ಈ ಹಿಂದೆ ವೈರಲ್ ಆಗಿದ್ದ […]
ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ
ಬೆಂಗಳೂರು: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ. […]
ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ
ದಾವಣಗೆರೆ : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರದ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ […]
