Trending

ಜಾಮೀನು ಸಿಕ್ಕರೂ 28 ದಿನಗಳ ಕಾಲ ಜೈಲುವಾಸ: ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ : 5 ಲಕ್ಷ ರೂ. ಪರಿಹಾರಕ್ಕೆ ಆದೇಶ!

ನವದೆಹಲಿ: ಗಾಜಿಯಾಬಾದ್ ಜೈಲಿನಲ್ಲಿರುವ ಕೈದಿಯೊಬ್ಬನಿಗೆ ಜಾಮೀನು ಸಿಕ್ಕರೂ 28 ದಿನಗಳ ಕಾಲ ಜೈಲಿನಲ್ಲಿಟ್ಟಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು ಅವನಿಗೆ 5 ಲಕ್ಷ ರೂ. ಮಧ್ಯಂತರ ಪರಿಹಾರವನ್ನು ನೀಡುವಂತೆ ಆದೇಶಿಸಿದೆ. ಈ […]

ಗುತ್ತಿಗೆದಾರನ ಭೀಕರ ಹತ್ಯೆ : ಕೊಲೆ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬ

ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ […]

ಒಂದೇ ದಿನ ಅಶೋಕ್, ವಿಜಯೇಂದ್ರ ದೆಹಲಿ ಪ್ರವಾಸ : ಶೀಘ್ರ ನೂತನ ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ!?

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿದ್ದು, ವಿಪಕ್ಷಗಳಿಗೆ ಇವೆ ಪ್ರಮುಖ ಅಸ್ತ್ರವಾಗಿವೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ […]

ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು: ಸಮವಸ್ತ್ರ ಧರಿಸಿಕೊಂಡು ನಲಿಯುತ್ತ ವಿದ್ಯಾರ್ಥಿಗಳು ಶಾಲೆಗೆ ಹೋಗಲಿ ಎಂಬುವುದು ಎಲ್ಲರ ಆಶಯವಾಗಿರುತ್ತದೆ. ಆದರೆ, ಸಮವಸ್ತ್ರ ಧರಿಸುವ ವಿಚಾರಕ್ಕೆನೇ ಚಿಕ್ಕಮಗಳೂರಿನ ಓರ್ವ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ದುರ್ದೈವದ ಸಂಗತಿ. ಸಮವಸ್ತ್ರ ಧರಿಸದೇ ಶಾಲೆಗೆ […]

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ನಡೆದಿದೆ ಪ್ರಥಮ ದರ್ಜೆ […]

ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ […]

ಹೊಸನಗರ: ಕಾರು-ಬಸ್ ಅಪಘಾತ : ಮೂವರಿಗೆ ಗಾಯ

ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ (ಜೂ.23) ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್, […]

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ […]

ವಸತಿ ಸಚಿವ ಜಮೀರ್​ ಅಹ್ಮದ್​ಖಾನ್​ ರಾಜೀನಾಮೆ ನೀಡಲಿ, ತನಿಖೆ‌ ಎದುರಿಸಲಿ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ನಗರದಲ್ಲಿಂದು ಈ ಕುರಿತು ಮಾಧ್ಯಮದವರೂಂದಿಗೆ […]

ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ

ಬೆಳಗಾವಿ : ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ಭೇಟಿಯಾಗಿ ನಾನು ರಾಜೀನಾಮೆ  ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಆಡಳಿತ ಪಕ್ಷದ ಶಾಸಕ ರಾಜು […]

[pj-news-ticker]